KPSC ನೇಮಕಾತಿ: 17 ಜೂನಿಯರ್ ಇನ್​ಸ್ಟ್ರಕ್ಟರ್​​​ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 79,000

ನವೆಂಬರ್ 30ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೇರಳ ಲೋಕ ಸೇವಾ ಆಯೋಗ(Kerala Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಜೂನಿಯರ್ ಇನ್​​​ಸ್ಟ್ರಕ್ಟರ್(Junior Instructor)​ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 30ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.keralapsc.gov.in ಗೆ ಭೇಟಿ ನೀಡಬಹುದು.



ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಕೇರಳ ಲೋಕಸೇವಾ ಆಯೋಗ
ಹುದ್ದೆಯ ಹೆಸರುಜೂನಿಯರ್ ಇನ್​​​ಸ್ಟ್ರಕ್ಟರ್​​
ಒಟ್ಟು ಹುದ್ದೆಗಳು17
ವಿದ್ಯಾರ್ಹತೆ10ನೇ ತರಗತಿ, ಡಿಪ್ಲೋಮಾ
ಉದ್ಯೋಗದ ಸ್ಥಳಕೇರಳ
ವೇತನಮಾಸಿಕ ₹ 37,400-79,000
ಅರ್ಜಿ ಸಲ್ಲಿಕೆ ವಿಧಾನಆನ್​​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ30/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05/01/2022



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/01/2022

ಇದನ್ನೂ ಓದಿ: ತಿಂಗಳಿಗೆ ₹ 1,12,400 ಸಂಬಳ, ಸಹಾಯಕ ಪ್ರಾಧ್ಯಾಪಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ APPLY ಮಾಡಿ

ವಿದ್ಯಾರ್ಹತೆ:
ಜೂನಿಯರ್ ಇನ್​​​ಸ್ಟ್ರಕ್ಟರ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​​/ಸಂಸ್ಥೆಯಿಂದ 10ನೇ ತರಗತಿ, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜೂನಿಯರ್ ಇನ್​​​ಸ್ಟ್ರಕ್ಟರ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19-44 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಜೂನಿಯರ್ ಇನ್​​​ಸ್ಟ್ರಕ್ಟರ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೇರಳದಲ್ಲಿ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ: Karnataka High Court: ಹೈ ಕೋರ್ಟ್​​​​ನಲ್ಲಿ ಹುದ್ದೆಗಳು ಖಾಲಿ ಇವೆ, ತಿಂಗಳಿಗೆ ₹ 63,070 ಸಂಬಳ

ವೇತನ
ಜೂನಿಯರ್ ಇನ್​​​ಸ್ಟ್ರಕ್ಟರ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 37,400-79,000 ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಓಎಂಆರ್​/ ಆನ್​ಲೈನ್​ ಪರೀಕ್ಷೆ
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
Published by:Latha CG
First published: