KPSC Recruitment: ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ- ಇಲ್ಲಿದೆ ಸಂಪೂರ್ಣ ಮಾಹಿತಿ

Job Alert: ವಿಧಿ ವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿಗಳನ್ನು ಆಹ್ವಾನಿಸಿದ್ದು, ಒಟ್ಟು 10 ಹುದ್ದೆಗಳಿಗೆ ಏಪ್ರಿಲ್ 18ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಡಾಕ್ಟರೇಟ್​ ಪದವಿ ಪಡೆದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

KPSC

KPSC

  • Share this:
ಕರ್ನಾಟಕ ಲೋಕಸೇವಾ ಆಯೋಗವು (KPSC)  ಅಧಿಕೃತ ಅಧಿಸೂಚನೆಯ ವಿಧಿ ವಿಜ್ಞಾನ ಪ್ರಯೋಗಾಲಯದ (Forensic Science Laboratories) ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.  

ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆಸಂಸ್ಥೆಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಸಹಾಯಕ ನಿರ್ದೇಶಕ (ವಿಧಿ ವಿಜ್ಞಾನ ಪ್ರಯೋಗಾಲಯಗಳು)
ಹುದ್ದೆಗಳ ಸಂಖ್ಯೆ10
ಉದ್ಯೋಗ ಸ್ಥಳಕರ್ನಾಟಕ
ವೇತನರೂ.52650-97100/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಡಾಕ್ಟರೇಟ್​ ಪದವಿ
ವಯೋಮಿತಿಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:

ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-

ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳು: ರೂ.300/-

ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18-ಏಪ್ರಿಲ್-2022
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕರ್ನಾಟಕ ಸರ್ಕಾರದಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆ ಭರ್ತಿಗೆ ಆದೇಶ - ಮಾರ್ಚ್ 22 ಕೊನೆಯ ದಿನಪೋಸ್ಟ್​ ಹೆಸರುಸಂಖ್ಯೆ
ಸಹಾಯಕ ನಿರ್ದೇಶಕರು (ಟಾಕ್ಸಿಕಾಲಜಿ ವಿಭಾಗ)3
ಸಹಾಯಕ ನಿರ್ದೇಶಕರು (ಜೀವಶಾಸ್ತ್ರ ವಿಭಾಗ)2
ಸಹಾಯಕ ನಿರ್ದೇಶಕ (ಡಿಎನ್ಎ ವಿಭಾಗ)1
ಸಹಾಯಕ ನಿರ್ದೇಶಕರು (ರಾಸಾಯನಿಕ ವಿಭಾಗ)2
ಸಹಾಯಕ ನಿರ್ದೇಶಕರು (ಪ್ರಶ್ನೆ ದಾಖಲೆ ವಿಭಾಗ)2

ವಿಧಿ ವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿಗಳನ್ನು ಆಹ್ವಾನಿಸಿದ್ದು, ಒಟ್ಟು 10 ಹುದ್ದೆಗಳಿಗೆ ಏಪ್ರಿಲ್ 18ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಡಾಕ್ಟರೇಟ್​ ಪದವಿ ಪಡೆದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಟಾಕ್ಸಿಕಾಲಜಿ ವಿಭಾಗ, ಜೀವಶಾಸ್ತ್ರ ವಿಭಾಗ, ಡಿಎನ್ಎ ವಿಭಾಗ, ರಾಸಾಯನಿಕ ವಿಭಾಗ, ಪ್ರಶ್ನೆ ದಾಖಲೆ ವಿಭಾಗಗಳಲ್ಲಿ ಹುದ್ದೆ ಖಾಲಿ ಇದ್ದು, ತಿಂಗಳಿಗೆ ಒಂದು ಲಕ್ಷದವರೆಗೆ ಸಂಬಳ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)

ಹುದ್ದೆಗಳ ಸಂಖ್ಯೆ: 10

ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಸಹಾಯಕ ನಿರ್ದೇಶಕ (ವಿಧಿ ವಿಜ್ಞಾನ ಪ್ರಯೋಗಾಲಯಗಳು)

ವೇತನ: ರೂ.52650-97100/- ಪ್ರತಿ ತಿಂಗಳು

ಹುದ್ದೆಯ ವಿವರ

ಸಹಾಯಕ ನಿರ್ದೇಶಕರು (ಟಾಕ್ಸಿಕಾಲಜಿ ವಿಭಾಗ) 3

ಸಹಾಯಕ ನಿರ್ದೇಶಕರು (ಜೀವಶಾಸ್ತ್ರ ವಿಭಾಗ) 2

ಸಹಾಯಕ ನಿರ್ದೇಶಕ (ಡಿಎನ್ಎ ವಿಭಾಗ) 1

ಸಹಾಯಕ ನಿರ್ದೇಶಕರು (ರಾಸಾಯನಿಕ ವಿಭಾಗ) 2

ಸಹಾಯಕ ನಿರ್ದೇಶಕರು (ಪ್ರಶ್ನೆ ದಾಖಲೆ ವಿಭಾಗ) 2

ಇದನ್ನೂ ಓದಿ: Karnataka High Courtನಲ್ಲಿ 54 ಸಹಾಯಕ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 1 ಲಕ್ಷದವರೆಗೆ ಸಂಬಳ

ಶೈಕ್ಷಣಿಕ ಅರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್ ಅನ್ನು ಪೂರ್ಣಗೊಳಿಸಿರಬೇಕು.‘

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: SC/ST/Cat-I ಅಭ್ಯರ್ಥಿಗಳು: 05 ವರ್ಷಗಳು

ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:

SC/ST/Cat-I/PH ಅಭ್ಯರ್ಥಿಗಳು: ಶುಲ್ಕ ಇಲ್ಲ

ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-

ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳು: ರೂ.300/-

ಸಾಮಾನ್ಯ ಅಭ್ಯರ್ಥಿಗಳು: ರೂ.600/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಕನ್ನಡ ಭಾಷಾ ಪರೀಕ್ಷೆ

ಸ್ಪರ್ಧಾತ್ಮಕ ಪರೀಕ್ಷೆ

ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-03-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-ಏಪ್ರಿಲ್-2022

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 19-Apr-2022

ಬೇರೆ ಇತರ ಹುದ್ದೆಗಳ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ವಿವರಗಳಿಗಾಗಿ, ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

ಕೇಂದ್ರ ಕಚೇರಿ ಮಾಹಿತಿ ಕೇಂದ್ರ: 080-30574957/30574901

ಪ್ರಾಂತೀಯ ಕಛೇರಿ ಮೈಸೂರು: 0821-2545956

ಪ್ರಾಂತೀಯ ಕಛೇರಿ ಬೆಳಗಾವಿ: 0831-2475345

ಪ್ರಾಂತೀಯ ಕಛೇರಿ ಕಲಬುರಗಿ: 08472-227944

ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099
Published by:Sandhya M
First published: