ಕರ್ನಾಟಕ ಲೋಕಸೇವಾ ಆಯೋಗವು (KPSC) ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ (Government Of Karnataka) ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆ |
ಕರ್ನಾಟಕ ಲೋಕಸೇವಾ ಆಯೋಗ (KPSC) |
ಹುದ್ದೆಗಳ ಸಂಖ್ಯೆ |
16 |
ಉದ್ಯೋಗ ಸ್ಥಳ |
ಕರ್ನಾಟಕ |
ಹುದ್ದೆಯ ಹೆಸರು |
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯ ಪರೀಕ್ಷೆ) |
ವೇತನ |
KPSC ನಿಯಮಗಳ ಪ್ರಕಾರ |
ಶೈಕ್ಷಣಿಕ ಅರ್ಹತೆ |
B.Sc (ಅರಣ್ಯಶಾಸ್ತ್ರ) ಪದವಿ |
ಅರ್ಜಿ ಶುಲ್ಕ |
SC/ST/Cat-I/Ex-Servicemen ಅಭ್ಯರ್ಥಿಗಳು: ರೂ.300/-ಎಲ್ಲಾ ಇತರ ಅಭ್ಯರ್ಥಿಗಳು: ರೂ.500/- |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
16-04-2022 |
ಖಾಲಿ ಇರುವ 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದ್ದು, ಏಪ್ರಿಲ್ 16ರ ಮೊದಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ: 16
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯ ಪರೀಕ್ಷೆ)
ವೇತನ: KPSC ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Sc (ಅರಣ್ಯಶಾಸ್ತ್ರ) ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KPSC ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ: ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಪ್ರಕ್ರಿಯೆ ಶುಲ್ಕ: ರೂ.35/-
ಇದನ್ನೂ ಓದಿ: 159 ಬ್ರಾಂಚ್ಗಳ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ - ಪದವಿ ಆಗಿದ್ರೆ ಅಪ್ಲೈ ಮಾಡಿ
ಅರ್ಜಿ ಶುಲ್ಕ
SC/ST/Cat-I/Ex-Servicemen ಅಭ್ಯರ್ಥಿಗಳು: ರೂ.300/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಆಯ್ಕೆ ಪ್ರಕ್ರಿಯೆ:
ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ),
ದೈಹಿಕ ಸಾಮರ್ಥ್ಯ,
ವ್ಯಕ್ತಿತ್ವ ಪರೀಕ್ಷೆ
ವೆಬ್ಸೈಟ್:
kpsc.kar.nic.in
ಅರ್ಜಿ ಸಲ್ಲಿಸುವ ಲಿಂಕ್ :
kpsc.kar.nic.in www.kpscrecruitment.in
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-03-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2022
ಇತರ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18-04-2022
ಮುಖ್ಯ ಪರೀಕ್ಷೆಯ ದಿನಾಂಕ: 05-05-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ