KPSC Recruitment 2022 : ಕರ್ನಾಟಕ ಲೋಕಸೇವಾ ಆಯೋಗವು (The Karnataka Public Service Commission) 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, 12 ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಹ ಅಭ್ಯರ್ಥಿಗಳು 30.04.2022 (ತಾತ್ಕಾಲಿಕ) ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.kpsc.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.
ಇಲಾಖೆ |
ಕರ್ನಾಟಕ ಲೋಕಸೇವಾ ಆಯೋಗ (KPSC) |
ಹುದ್ದೆ |
ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
30.04.2022 (ತಾತ್ಕಾಲಿಕ) |
ಅರ್ಜಿ ಶುಲ್ಕ |
ಸಾಮಾನ್ಯ ಅಥವಾ ಇತರೆ ವರ್ಗಗಳಿಗೆ – ರೂ.400/-
SC/ ST/ Cat-1 ಅಭ್ಯರ್ಥಿಗಳಿಗೆ – ರೂ.200/- |
ಒಟ್ಟು ಹುದ್ದೆ |
5050 |
ಹುದ್ದೆಯ ವಿವರ |
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3550 |
ಶೈಕ್ಷಣಿಕ ಅರ್ಹತೆ |
12 ನೇ ತರಗತಿ |
ವಯೋಮಿತಿ |
ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ |
ಅರ್ಜಿ ಸಲ್ಲಿಸಲು ಲಿಂಕ್ |
ನೇರವಾಗಿ ಅರ್ಜಿ ಹಾಕಿ |
ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಏಪ್ರಿಲ್ 30ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.
ಇಲಾಖೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆ: ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 08.04.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.04.2022 (ತಾತ್ಕಾಲಿಕ)
ಅರ್ಜಿ ಶುಲ್ಕ
ಸಾಮಾನ್ಯ ಅಥವಾ ಇತರೆ ವರ್ಗಗಳಿಗೆ – ರೂ.400/-
SC/ ST/ Cat-1 ಅಭ್ಯರ್ಥಿಗಳಿಗೆ – ರೂ.200/-
ಒಟ್ಟು ಹುದ್ದೆಗಳು: 5050
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3550
ಇದನ್ನೂ ಓದಿ: ಯೋಜನೆಯ ಸಂಯೋಜಕರು ಸೇರಿ 6 ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 90 ಸಾವಿರ ಸಂಬಳ
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 12 ನೇ ತರಗತಿಯನ್ನು ಹೊಂದಿರಬೇಕು.
ವಯಸ್ಸಿನ ಮಿತಿ
ಆಕಾಂಕ್ಷಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ಉದ್ಯೋಗ ಸ್ಥಳ
ಕರ್ನಾಟಕದಾದ್ಯಂತ
ವೇತನ ವಿವರ
ಕರ್ನಾಟಕ ಲೋಕಸೇವಾ ಆಯೋಗದ ನಿಯಮ ಪ್ರಕಾರ ಉತ್ತಮ ವೇತನ ನೀಡಲಾಗುತ್ತದೆ.
ನೇರವಾಗಿ ಹೀಗೆ ಅರ್ಜಿ ಸಲ್ಲಿಸಿ
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ
ದೈಹಿಕ ಪ್ರಮಾಣಿತ ಪರೀಕ್ಷೆ
ದೈಹಿಕ ಸಹಿಷ್ಣುತೆ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ