KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು (KPSC) ಗ್ರೂಪ್ B ಪೋಸ್ಟ್ಗಳನ್ನು ಭರ್ತಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಕೆಲಸವನ್ನು (Government Job) ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಅದ್ಭುತ ಅವಕಾಶವಾಗಿದ್ದು, ಇದನ್ನು ಬಳಸಿಕೊಂಡು ಉತ್ತಮ ಹುದ್ದೆ ಪಡೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಅಧಿಕೃತ ವೆಬ್ಸೈಟ್ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
ಸಂಸ್ಥೆ |
ಕರ್ನಾಟಕ ಲೋಕಸೇವಾ ಆಯೋಗ (KPSC) |
ಹುದ್ದೆಗಳ ಸಂಖ್ಯೆ |
33 |
ಉದ್ಯೋಗ ಸ್ಥಳ |
ಕರ್ನಾಟಕ |
ಹುದ್ದೆ |
ಗ್ರೂಪ್ ಬಿ |
ವೇತನ |
ರೂ.40900-83900/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ಎಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ |
ವಯೋಮಿತಿ |
ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ |
ಅರ್ಜಿ ಶುಲ್ಕ |
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಕ್ಯಾಟ್-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ವರ್ಗದ ಅಭ್ಯರ್ಥಿಗಳು: ರೂ.600/- |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
28 ಏಪ್ರಿಲ್ |
ಅರ್ಜಿ ಸಲ್ಲಿಸುವ ಲಿಂಕ್ |
ಇಲ್ಲಿ ಕ್ಲಿಕ್ ಮಾಡಿ |
ಖಾಲಿ ಇರುವ 33 ಗ್ರೂಪ್ B ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದೆ. ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಪ್ರಿಂಟಿಂಗ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ನಲ್ಲಿ ಎಂಜಿನಿಯರಿಂಗ್, ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು, ಇನ್ನು ವರ್ಗವಾರು ವಯೋಮಿತಿ ಸಡಿಲಿಕೆ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40900-83900/- ಸಂಬಳ ನೀಡಲಾಗುತ್ತದೆ.
ಹುದ್ದೆ |
ಸಂಖ್ಯೆ |
ವೇತನ |
ಶೈಕ್ಷಣಿಕ ಅರ್ಹತೆ |
ಸಹಾಯಕ ನಿರ್ದೇಶಕರು, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ |
2 |
ರೂ.40900-78200/- |
ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಪ್ರಿಂಟಿಂಗ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ನಲ್ಲಿ ಎಂಜಿನಿಯರಿಂಗ್ನಲ್ಲಿ ಪದವಿ, ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. |
ಅನುವಾದಕ, ಅನುವಾದ ವಿಭಾಗ |
8 |
ರೂ.40900-78200/- |
ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸ್ನಾತಕೋತ್ತರ ಪದವಿ |
ನಗರ ಯೋಜಕರು, ಪಟ್ಟಣ ಮತ್ತು ಗ್ರಾಮ ಯೋಜನೆ ಇಲಾಖೆ |
18 |
ರೂ.43100-83900/- |
ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ, ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ನಿಂದ ಪ್ರಮಾಣಪತ್ರ, ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ನ ಅಸೋಸಿಯೇಟ್ ಸದಸ್ಯತ್ವ ಪರೀಕ್ಷೆ, ಆರ್ಕಿಟೆಕ್ಚರ್ನಲ್ಲಿ ಪದವಿ ಪಡೆದಿರಬೇಕು. |
ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ: 33
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಗ್ರೂಪ್ ಬಿ
ವೇತನ: ರೂ.40900-83900/- ಪ್ರತಿ ತಿಂಗಳು
ಹುದ್ದೆಯ ವಿವರ
ಸಹಾಯಕ ನಿರ್ದೇಶಕರು, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ: 2
ಅನುವಾದಕ, ಅನುವಾದ ವಿಭಾಗ: 8
ನಗರ ಯೋಜಕರು, ಪಟ್ಟಣ ಮತ್ತು ಗ್ರಾಮ ಯೋಜನೆ ಇಲಾಖೆ: 18
ಇದನ್ನೂ ಓದಿ: Sports Authority of Indiaದಲ್ಲಿ 4 ಹುದ್ದೆಗೆ ಅರ್ಜಿ ಆಹ್ವಾನ - ಮಾರ್ಚ್ 23 ಅಪ್ಲೈ ಮಾಡಲು ಕೊನೆಯ ದಿನ
ಶೈಕ್ಷಣಿಕ ಅರ್ಹತೆ
ಅಸಿಸ್ಟೆಂಟ್ ಡೈರೆಕ್ಟರ್, ಪ್ರಿಂಟಿಂಗ್, ಸ್ಟೇಷನರಿ ಮತ್ತು ಪಬ್ಲಿಕೇಷನ್ಸ್ ಇಲಾಖೆ: ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಪ್ರಿಂಟಿಂಗ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ನಲ್ಲಿ ಎಂಜಿನಿಯರಿಂಗ್ನಲ್ಲಿ ಪದವಿ, ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅನುವಾದಕ, ಭಾಷಾಂತರ ವಿಭಾಗ: ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ನಗರ ಯೋಜಕರು, ಪಟ್ಟಣ ಮತ್ತು ಗ್ರಾಮ ಯೋಜನೆ ಇಲಾಖೆ: ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ, ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ನಿಂದ ಪ್ರಮಾಣಪತ್ರ, ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ನ ಅಸೋಸಿಯೇಟ್ ಸದಸ್ಯತ್ವ ಪರೀಕ್ಷೆ, ಆರ್ಕಿಟೆಕ್ಚರ್ನಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.
ಇದನ್ನೂ ಓದಿ: ಸಹಾಯಕ ಎಂಜಿನಿಯರ್ ಸೇರಿ 93 ಹುದ್ದೆಗೆ ಅರ್ಜಿ ಆಹ್ವಾನ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಪ್ರೊಸೆಸಿಂಗ್ ಶುಲ್ಕ: ರೂ.35/-
ಅರ್ಜಿ ಶುಲ್ಕದ ವಿವರಗಳು
SC/ST/Cat-I/PWD ಅಭ್ಯರ್ಥಿಗಳು: ಶುಲ್ಕವಿಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಕ್ಯಾಟ್-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ವರ್ಗದ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್ಲೈನ್
ವೇತನ ವಿವರ
ಸಹಾಯಕ ನಿರ್ದೇಶಕರು, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ : ರೂ.40900-78200/-
ಅನುವಾದಕ, ಭಾಷಾಂತರ ವಿಭಾಗ : ರೂ.40900-78200/-
ನಗರ ಯೋಜಕರು, ಪಟ್ಟಣ ಮತ್ತು ಗ್ರಾಮ ಯೋಜನೆ ಇಲಾಖೆ ರೂ.43100-83900/-
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-03-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಏಪ್ರಿಲ್
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29 ಏಪ್ರಿಲ್
ಹೆಚ್ಚಿನ ವಿವರಗಳಿಗಾಗಿ, ಸಹಾಯವಾಣಿ ಸಂಖ್ಯೆ: 18005728707 ಅನ್ನು ಸಂಪರ್ಕಿಸಿ
ಕೆಳಗಿನ ಕಚೇರಿ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀವು ಸಂಪರ್ಕಿಸಬಹುದು.
ಕೇಂದ್ರ ಕಚೇರಿ ಮಾಹಿತಿ ಕೇಂದ್ರ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಇತರ ಹುದ್ದೆಗಳ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ