KSIIDC Recruitment: ಖನಿಜ ಭವನದಲ್ಲಿ ಉದ್ಯೋಗ; ಇಂಜಿಯರಿಂಗ್​ ಪದವಿ ಅವಶ್ಯ

ಅಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 4 ಆಗಿದೆ.

ksiid

ksiid

  • Share this:
    ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಒಪ್ಪಂದದ ಆಧಾರದ ಮೇಲ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಇಂಜಿನಿಯರ್​ ಮತ್ತು ಐಟಿ ಕನ್ಸಲ್​ಟೆಂಟ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 4 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
     ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC)
    ಹುದ್ದೆಗಳ ಸಂಖ್ಯೆ: 06
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ಹುದ್ದೆಯ ಹೆಸರು: ಇಂಜಿನಿಯರ್ಸ್, ಐಟಿ ಸಲಹೆಗಾರ
    ಸಂಬಳ: ರೂ.50000-70000/- ಪ್ರತಿ ತಿಂಗಳು






















    ಹುದ್ದೆಹುದ್ದೆ ಸಂಖ್ಯೆವಯಸ್ಸಿನ ಮಿತಿವೇತನ
    ಎಂಜಿನಿಯರ್‌ಗಳು54070 ಸಾವಿರ ಮಾಸಿಕ
    ಐಟಿ ಸಲಹೆಗಾರ13550 ಸಾವಿರ

    ವಿದ್ಯಾರ್ಹತೆ
    ಇಂಜಿನಿಯರ್​ : ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್​ ಇಂಜಿನಿಯರಿಂಗ್ ಪದಿ ಜೊತೆಗೆ ಇಂಇ/ಎಂಟೆಕ್​ ಪದವಿ ಹೊಂದಿರಬೇಕು.
    ಮಾಹಿತಿ ತಂತ್ರಜ್ಞಾನ ಸಲಹೆಗಾರ: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್​ ಸೈನ್ಸ್​/ ಮಾಹಿತಿ ತಂತ್ರಜ್ಞಾನದಲ್ಲಿ ಪದವಿ ಹೊಂದಿರಬೇಕು.

    ವಯಸ್ಸಿನ ಸಡಿಲಿಕೆ:
    ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿಯಮಗಳ ಪ್ರಕಾರ

    ಅನುಭವ:
    ಐದು ವರ್ಷ ಬೃಹತ್​ ಮೂಲ ಸೌಲಭ್ಯ ಯೋಜನೆಯಲ್ಲಿ ಕೆಲಸ ಮಾಡಿದ ಅನುಭವ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನು ಓದಿ: 286 ಹೆಡ್​​​ ಕಾನ್​​ಸ್ಟೇಬಲ್​, ಎಎಸ್​ಐ ಹುದ್ದೆಗಳಿಗೆ ಅರ್ಜಿ ಆಹ್ವಾ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 28, 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್​ 4, 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: ksiidc.com

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಇದನ್ನು ಓದಿ: ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ; ಐಟಿಐ ಆದವರಿಗೆ ಅವಕಾಶ

    ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ

    ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ದಾಖಲಿಸಿ. ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು

    KSIIDC, "ಖನಿಜಾ ಭವನ", 04 ನೇ ಮಹಡಿ, ಪೂರ್ವ ಭಾಗ, ನಂ.49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು - 560001

    ಜೂನ್​​ 4ಕ್ಕಿಂತ ಮುಂಚೆ ಅಭ್ಯರ್ಥಿಯ ಅರ್ಜಿಯೂ ಪೋಸ್ಟ್, ಸ್ಪೀಡ್ ಪೋಸ್ಟ್ , ಅಥವಾ ಯಾವುದೇ ಇತರ ಸೇವೆ ಮೂಲಕ ಮೇಲ್ಕಂಡ ವಿಳಾಸಕ್ಕೆ ತಲುಪುವಂತೆ ನೋಡಿಕೊಳ್ಳಬೇಕು
    Published by:Seema R
    First published: