KSISF Recruitment 2022: ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ - ತಿಂಗಳಿಗೆ 70 ಸಾವಿರದವರೆಗೆ ಸಂಬಳ

Job Alert: ಅರ್ಜಿ ಶುಲ್ಕವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಥವಾ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿಸಬೇಕು. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು(KSISF) ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ (SI) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್‌ 03, 2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. 

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಅದರ  ಬಗ್ಗೆ ಸರಿಯಾದ ಮಾಹಿತಿ ಪಡೆದಿರುವುದು ಮುಖ್ಯ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆಇಲಾಖೆಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ
ಹುದ್ದೆಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ (SI)
ಹುದ್ದೆಗಳ ಸಂಖ್ಯೆ63
ವಿದ್ಯಾರ್ಹತೆಯಾವುದೇ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಮಾರ್ಚ್ 3
ಶುಲ್ಕ ಪಾವತಿಗೆ ಕೊನೆಯ ದಿನಾಂಕಮಾರ್ಚ್ 5
ವೇತನರೂ.37900- 70850 ವರೆಗೆ.
ವಯೋಮಿತಿ

ಕನಿಷ್ಠ 21, ಗರಿಷ್ಠ 26 (ಸಾಮಾನ್ಯ ವರ್ಗಕ್ಕೆ)

ಬೇರೆ ವರ್ಗಕ್ಕೆ ಗರಿಷ್ಠ 28
ಶುಲ್ಕಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.250
ಅರ್ಜಿ ಸಲ್ಲಿಸುವ ಲಿಂಕ್http://ksisfsi21.ksponline.co.in/

ಅರ್ಜಿ ಶುಲ್ಕವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಥವಾ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿಸಬೇಕು.

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಆಯ್ಕೆ ಪ್ರಕ್ರಿಯೆ: ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Published by:Sandhya M
First published: