ರಾಜ್ಯ ಪೊಲೀಸ್ ಇಲಾಖೆಯ (Police) 71 ಸಶಸ್ತ್ರ ಮೀಸಲು ಸಬ್-ಇನ್ಸ್ಪೆಕ್ಟರ್ ಆಫ್ ಪೊಲೀಸ್ (Sub Inspector Of Police) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 7 ದಿನ ಬಾಕಿ ಇದ್ದು, ಆಸಕ್ತರು ಬೇಗ ಅರ್ಜಿ ಸಲ್ಲಿಸಬೇಕು. ಜನವರಿ 27, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹೆಚ್ಚಿನ ಮಾಹಿತಿ ಹೊಂದಿರಬೇಕು. ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು, ವೇತನ ಇನ್ನಿತರ ಮಾಹಿತಿ ಇಲ್ಲಿದೆ.
ಇಲಾಖೆ |
ಕರ್ನಾಟಕ ಪೊಲೀಸ್ ಇಲಾಖೆ |
ಹುದ್ದೆಯ ಹೆಸರು |
ಸಶಸ್ತ್ರ ಮೀಸಲು ಸಬ್ಇನ್ಸ್ಪೆಕ್ಟರ್ ಆಫ್ ಪೊಲೀಸ್ |
ಸಂಖ್ಯೆ |
71 |
ವಿದ್ಯಾರ್ಹತೆ |
ಯಾವುದೇ ಪದವಿ |
ವಯೋಮಿತಿ |
ಕನಿಷ್ಠ 21 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ.
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ |
ಶುಲ್ಕ |
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.
ಒಬಿಸಿ, EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.
ಎಸ್ಸಿ / ಎಸ್ಟಿ / ಕೆಟಗರಿ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.250. |
ವೇತನ |
ರೂ.37900 - 70850 ವರೆಗೆ |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಸುವ ಲಿಂಕ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
ಜನವರಿ 27 022 |
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 29-01-2022
ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್
http://rsi21.ksponline.co.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ
ಶುಲ್ಕದ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.
ಒಬಿಸಿ, EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500.
ಎಸ್ಸಿ / ಎಸ್ಟಿ / ಕೆಟಗರಿ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.250.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ