LIC Recruitment 2021: ತಿಂಗಳಿಗೆ ₹ 25,000 ಸಂಬಳ, ಪದವಿ ಪಾಸಾದವರಿಗೆ LICಯಲ್ಲಿ Part-Time ಉದ್ಯೋಗ

Part-Time ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

LIC

LIC

  • Share this:
LIC Recruitment 2021: ಲೈಫ್​ ಇನ್ಶೂರೆನ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 100 Part-Time ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 31, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.licindia.in/Bottom-Links/careers ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಭಾರತೀಯ ಜೀವ ವಿಮಾ ನಿಗಮ(LIC)
ಹುದ್ದೆಯ ಹೆಸರುPart-Time ಇನ್ಶೂರೆನ್ಸ್​ ಅಡ್ವೈಸರ್
ಒಟ್ಟು ಹುದ್ದೆಗಳು100
ವಿದ್ಯಾರ್ಹತೆಪದವಿ
ಉದ್ಯೋಗದ ಸ್ಥಳನವದೆಹಲಿ
ವೇತನಮಾಸಿಕ ₹ 7,000-25,000
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/12/2021



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2021

ಇದನ್ನೂ ಓದಿ:Western Railway Recruitment 2021: SSLC, PUC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:

Part-Time ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ಅನುಭವ:

Part-Time ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಅನುಭವ ಪಡೆದಿರಬೇಕು.

ಉದ್ಯೋಗದ ಸ್ಥಳ:

Part-Time ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:

Part-Time ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 7,000-25,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: BSF Recruitment 2021: ತಿಂಗಳಿಗೆ ₹ 92,300 ಸಂಬಳ, 10ನೇ ತರಗತಿ ಪಾಸಾದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: