Job Alert: ಮಾರ್ಕೆಂಟಿಂಗ್​ ಮ್ಯಾನೇಜರ್ ಹುದ್ದೆಗೆ Walk-in-Interview; ತಿಂಗಳಿಗೆ 50 ಸಾವಿರ ರೂ ವೇತನ

ಇದೇ ಸೆಪ್ಟೆಂಬರ್​ 28ರಂದು ಬೆಳಗ್ಗೆ 11 ಗಂಟೆಗೆ ವಾಕ್​ ಇನ್​ ಇಂಟರ್​ ವ್ಯೂ ನಡೆಯಲಿದೆ.

ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿ

  • Share this:
    ತಮಿಳುನಾಡು ಕೈ ಮಗ್ಗ ನೇಕಾರರ ಸಹಕಾರ ಸಂಘ ಲಿಮಿಟಡಡ್​ನಲ್ಲಿ (TN Handloom Weaver Co-operative Society Limited)  ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು, ಚೆನ್ನೈ ಸೇರಿದಂತೆ ವಿವಿಧ ಕಡೆ ಈ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಕೆಂಟಿಂಗ್​ ಮ್ಯಾನೇಜರ್​ ಹುದ್ದೆಗಳಿಗೆ ಈ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದೇ ಸೆಪ್ಟೆಂಬರ್​ 28ರಂದು ಬೆಳಗ್ಗೆ 11 ಗಂಟೆಗೆ ವಾಕ್​ ಇನ್​ ಇಂಟರ್​ ವ್ಯೂ ನಡೆಯಲಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಟಿಎನ್ ಹ್ಯಾಂಡ್ಲೂಮ್ ವೀವರ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್
    ಹುದ್ದೆಯ ಹೆಸರುಮಾರ್ಕೆಟಿಂಗ್ ಮ್ಯಾನೇಜರ್
    ಹುದ್ದೆಗಳ ಸಂಖ್ಯೆ11
    ಉದ್ಯೋಗ ಸ್ಥಳತಮಿಳುನಾಡು - ಕರ್ನಾಟಕ - ಮಹಾರಾಷ್ಟ್ರ - ಆಂಧ್ರ ಪ್ರದೇಶ
    ವೇತನ50000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಎ ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  35 ವರ್ಷಗಳು ಮೀರಿರಬಾರದು.



    ವಯೋಮಿತಿ ಸಡಿಲಿಕೆ:
    ತಮಿಳುನಾಡು ಕೈಮಗ್ಗ ನೇಕಾರರ ಸಹಕಾರ ಸಂಘ ನಿಯಮಿತ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನೂ ಓದಿ: ದಾವಣಗೆರೆ ವಿವಿಯಲ್ಲಿ ಎಫ್​ಡಿಎ ಸೇರಿ ಹಲವು ಹುದ್ದೆ ನೇಮಕಾತಿ

    ನೇರ ಸಂದರ್ಶನ ನಡೆಯುವ ವಿಳಾಸ
    ಕೋ-ಆಪ್ಟೆಕ್ಸ್ ಪ್ರಧಾನ ಕಛೇರಿ, ನಂ. 350, ಪ್ಯಾಂಥಿಯಾನ್ ರಸ್ತೆ, ಎಗ್ಮೋರ್, ಚೆನ್ನೈ - 600008, ತಮಿಳುನಾಡು.

    ಪ್ರಮುಖ ದಿನಾಂಕ
    ನೇರ ಸಂದರ್ಶನ ನಡೆಯುವ ದಿನಾಂಕ: ಸೆಪ್ಟೆಂಬರ್​ 28ರಂದು ಬೆಳಗ್ಗೆ 11 ಗಂಟೆಗೆ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: cooptex.gov.in

    ನೇರ ಸಂದರ್ಶನದ ವೇಳೆ ಈ ದಾಖಲೆ ಅವಶ್ಯ

    -ಎರಡು ಪಾಸಪೋರ್ಸ್​ ಸೈಜ್​ ಫೋಟೋ
    -ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್​ಎಸ್​ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
    -ಇತರೆ ಪ್ರಮಾಣ ಪತ್ರಗಳೊಂದಿಗೆ ನೇರ ಸಂದರ್ಶನಕ್ಕೂ 30 ನಿಮಿಷ ಮೊದಲೇ ಹಾಜರಿರಬೇಕು.
    Published by:Seema R
    First published: