MECON Limited Recruitment 2021: ತಿಂಗಳಿಗೆ ₹ 51,000 ಸಂಬಳ, ಮೆಕಾನ್ ಲಿಮಿಟೆಡ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಮಾನ್ಯ ವರ್ಗ, ಒಬಿಸಿ ವರ್ಗದ ಅಭ್ಯರ್ಥಿಗಳು 1000 ರೂ ಅರ್ಜಿ ಶುಲ್ಕ ಪಾವತಿಸಬೇಕು. SC/ST/ PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

MECON

MECON

  • Share this:
MECON Limited Recruitment 2021: ಮೆಕಾನ್ ಲಿಮಿಟೆಡ್(MECON Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಮ್ಯಾನೇಜರ್(Manager), ಅಸಿಸ್ಟೆಂಟ್ ಮ್ಯಾನೇಜರ್(Assistant Manager), ಸೀನಿಯರ್ ಮ್ಯಾನೇಜರ್(Senior Manager), ಡೆಪ್ಯುಟಿ ಮ್ಯಾನೇಜರ್(Deputy Manager), ಡೆಪ್ಯುಟಿ ಜನರಲ್ ಮ್ಯಾನೇಜರ್(Deputy General Manager), ಜನರಲ್ ಮ್ಯಾನೇಜರ್(General Manager), ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(Assistant General Manager) ಹುದ್ದೆಗಳು ಖಾಲಿ ಇವೆ. ಬಿಇ, ಬಿ.ಟೆಕ್, ಬಿ. ಆರ್ಚ್, ಎಂಎಸ್ಸಿ, ಎಂಬಿಎ, ಎಂಎ, ಎಂಟೆಕ್, ಎಂಇ, ಪಿಎಚ್​.ಡಿ, MSW, ICAI ಪಾಸಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ನವೆಂಬರ್ 26ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೆಕಾನ್​ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ www.meconlimited.co.inಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆ ಮೆಕಾನ್ ಲಿಮಿಟೆಡ್
ಹುದ್ದೆಯ ಹೆಸರು ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು 78
ವಿದ್ಯಾರ್ಹತೆ ಬಿಇ, ಬಿ.ಟೆಕ್, ಬಿ. ಆರ್ಚ್, ಎಂಎಸ್ಸಿ, ಎಂಬಿಎ, ಎಂಎ, ಎಂಟೆಕ್, ಎಂಇ, ಪಿಎಚ್​.ಡಿ, MSW, ICAI
ಉದ್ಯೋಗದ ಸ್ಥಳ ಭಾರತದ ಯಾವುದೇ ಸ್ಥಳ
ವೇತನ ಮಾಸಿಕ ₹ 20,600-51,300
ಅರ್ಜಿ ಸಲ್ಲಿಸುವ ಬಗೆ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 26/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/12/2021



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/12/2021

ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಒಬಿಸಿ ವರ್ಗದ ಅಭ್ಯರ್ಥಿಗಳು 1000 ರೂ ಅರ್ಜಿ ಶುಲ್ಕ ಪಾವತಿಸಬೇಕು. SC/ST/ PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಹತೆ:
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ಬಿ. ಆರ್ಚ್, ಎಂಎಸ್ಸಿ, ಎಂಬಿಎ, ಎಂಎ, ಎಂಟೆಕ್, ಎಂಇ, ಪಿಎಚ್​.ಡಿ, MSW, ICAI ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 30ರಿಂದ ಗರಿಷ್ಠ 52 ವರ್ಷ ಇರಬೇಕು.

ಇದನ್ನೂ ಓದಿ: India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100

ವೇತನ:
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 20,600-73,000 ದವರೆಗೆ ವೇತನ ನೀಡಲಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಶಾರ್ಟ್​​ಲಿಸ್ಟಿಂಗ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: