• Home
  • »
  • News
  • »
  • jobs
  • »
  • MECON Recruitment: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ 66 ಸಾವಿರ

MECON Recruitment: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ 66 ಸಾವಿರ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅಕ್ಟೋಬರ್ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.

  • News18 Kannada
  • Last Updated :
  • New Delhi, India
  • Share this:

    MECON Limited Recruitment 2022: ಮೆಕಾನ್ ಲಿಮಿಟೆಡ್(MECON Limited)​​ ಖಾಲಿ ಇರುವ 26 ಅಸಿಸ್ಟೆಂಟ್ ಮ್ಯಾನೇಜರ್(Assistant Manager) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಬಿಎ(MBA), ಎಂಎ(MA), ಎಂಎಸ್​ಡಬ್ಲ್ಯೂ(MSW) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಮೆಕಾನ್ ಲಿಮಿಟೆಡ್
    ಹುದ್ದೆಯ ಹೆಸರುಅಸಿಸ್ಟೆಂಟ್ ಮ್ಯಾನೇಜರ್
    ಒಟ್ಟು ಹುದ್ದೆ26
    ವಿದ್ಯಾರ್ಹತೆಎಂಬಿಎ, ಎಂಎಸ್​ಡಬ್ಲ್ಯೂ, ಎಂಎ
    ವೇತನಮಾಸಿಕ ₹43,200-66,000
    ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2022
    ಅರ್ಜಿ ಸಲ್ಲಿಲು ಕೊನೆಯ ದಿನಾಂಕ06/11/2022


    ಅರ್ಜಿ ಶುಲ್ಕ:
    ಮೆಕಾನ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು 1,000 ರೂ ಅರ್ಜಿ ಶುಲ್ಕ ಪಾವತಿಸಬೇಕು.


    ಇದನ್ನೂ ಓದಿ: JOB ALERT: ಮಂಗಳೂರಿನ ಏರ್​ ಇಂಡಿಯಾ ಎಕ್ಸ್​​ಪ್ರೆಸ್​​ನಲ್ಲಿ ಉದ್ಯೋಗ; ನ.12ರಂದು ಸಂದರ್ಶನ


    ಹುದ್ದೆಯ ಮಾಹಿತಿ:
    ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಜಿಎಂ)-ಎ5: 26 ಹುದ್ದೆ


    ವಿದ್ಯಾರ್ಹತೆ:
    ಮೆಕ್ಯಾನಿಕಲ್/ ಕೆಮಿಕಲ್/ ಪ್ರೊಡಕ್ಷನ್/ ಎಲೆಕ್ಟ್ರಿಕಲ್ ವಿಭಾಗದಲ್ಲಿ ಪದವಿ
    ಎಲೆಕ್ಟ್ರಿಕಲ್/ಆಟೋಮೊಬೈಲ್/ಇನ್​ಸ್ಟ್ರುಮೆಂಟೇಶನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ ಪಿಜಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಅಭ್ಯರ್ಥಿಗಳ ವಯಸ್ಸು 44 ವರ್ಷ ಮೀರಿರಬಾರದು.


    ಸಂಬಳ:
    ಮಾಸಿಕ ₹43,200-66,000


    ಆಯ್ಕೆ ಪ್ರಕ್ರಿಯೆ:
    ದಾಖಲಾತಿ ಪರಿಶೀಲನೆ
    ವೈಯಕ್ತಿಕ ಸಂದರ್ಶನ


    ಇದನ್ನೂ ಓದಿ: Government Job: ಬಿಎಸ್ಸಿ ಆಗಿದ್ರೆ ಸರ್ಕಾರಿ ಉದ್ಯೋಗ, ತಿಂಗಳಿಗೆ 40 ಸಾವಿರ ಸಂಬಳ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 06/11/2022

    Published by:Latha CG
    First published: