MSCB Recruitment 2022: ಟ್ರೈನಿ ಜೂನಿಯರ್ ಆಫೀಸರ್ ಸೇರಿ 17 ಹುದ್ದೆಗೆ ಅರ್ಜಿ ಹಾಕಿ - ಇಲ್ಲಿದೆ ಸಂಪೂರ್ಣ ಮಾಹಿತಿ

Job Alert: ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಡಿಗ್ರಿ ಪೂರ್ಣಗೊಳಿಸಿರಬೇಕು.

195 ಹುದ್ದೆಗ ಅರ್ಜಿ ಹಾಕಿ

195 ಹುದ್ದೆಗ ಅರ್ಜಿ ಹಾಕಿ

  • Share this:
MSCB Recruitment 2022: ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (Maharashtra State Co-operative Bank Limited) ಖಾಲಿ ಇರುವ
ಟ್ರೈನಿ ಜೂನಿಯರ್ ಆಫೀಸರ್ (Junior Officer) , ಟ್ರೈನಿ ಕ್ಲರ್ಕ್ (Trainee Clerk) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 25 ಕೊನೆಯ ದಿನವಾಗಿದ್ದು, ಅಧಿಕೃತ ವೆಬ್ಸೈಟ್ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.















































ಸಂಸ್ಥೆಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಹುದ್ದೆಗಳುಟ್ರೈನಿ ಜೂನಿಯರ್ ಆಫೀಸರ್, ಟ್ರೈನಿ ಕ್ಲರ್ಕ್‌
ಹುದ್ದೆಗಳ ಸಂಖ್ಯೆ195
ಹುದ್ದೆಯ ಸ್ಥಳಮುಂಬೈ
ಹುದ್ದೆಯ ವಿವರಟ್ರೈನಿ ಜೂನಿಯರ್ ಆಫೀಸರ್ : 29
ಟ್ರೈನಿ ಕ್ಲರ್ಕ್‌ : 166
ಶೈಕ್ಷಣಿಕ ಅರ್ಹತೆಯಾವುದೇ ಪದವಿ
ವೇತನನಿಯಮ ಪ್ರಕಾರ
ವಯೋಮಿತಿ (ಜೂನಿಯರ್​ ಆಫೀಸರ್​)ಕನಿಷ್ಠ 23 ವರ್ಷ ಹಾಗೂ ಗರಿಷ್ಠ 32 ವರ್ಷ
ವಯೋಮಿತಿ (ಟ್ರೈನಿ ಕ್ಲರ್ಕ್)ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 25
ಅರ್ಜಿ ಸಲ್ಲಿಸುವ ಲಿಂಕ್​ಇಲ್ಲಿ ನೇರವಾಗಿ ಅರ್ಜಿ ಹಾಕಿ

ಮುಂಬೈನಲ್ಲಿ ಖಾಲಿ ಇರುವ 195 : ಟ್ರೈನಿ ಜೂನಿಯರ್ ಆಫೀಸರ್, ಟ್ರೈನಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಮೇ 25 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆ: ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಹುದ್ದೆಗಳು: ಟ್ರೈನಿ ಜೂನಿಯರ್ ಆಫೀಸರ್, ಟ್ರೈನಿ ಕ್ಲರ್ಕ್
ಹುದ್ದೆಗಳ ಸಂಖ್ಯೆ: 195
ಹುದ್ದೆಯ ಸ್ಥಳ: ಮುಂಬೈ

ಹುದ್ದೆಯ ವಿವರ
ಟ್ರೈನಿ ಜೂನಿಯರ್ ಆಫೀಸರ್ : 29
ಟ್ರೈನಿ ಕ್ಲರ್ಕ್ : 166

ವಿದ್ಯಾರ್ಹತೆ ವಿವರ
ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಡಿಗ್ರಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: 17 ಅಸಿಸ್ಟೆಂಟ್​​ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ - ಜೂನ್​ 22 ಕೊನೆಯ ದಿನ

ಅರ್ಜಿ ಶುಲ್ಕ
ಟ್ರೈನಿ ಜೂನಿಯರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಶುಲ್ಕ ರೂ.1,770.
ಟ್ರೈನಿ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಶುಲ್ಕ ರೂ.1,180.

ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ನೇರವಾಗಿ ಅರ್ಜಿ ಹಾಕಿ

ವಯೋಮಿತಿ ವಿವರ
ಟ್ರೈನಿ ಜೂನಿಯರ್ ಆಫೀಸರ್ : ಕನಿಷ್ಠ 23 ವರ್ಷ ಹಾಗೂ ಗರಿಷ್ಠ 32 ವರ್ಷ
ಟ್ರೈನಿ ಕ್ಲರ್ಕ್ : ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05-05-2022
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-05-2022
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 25-05-2022
Published by:Sandhya M
First published: