NABARD Recruitment 2022: ನಬಾರ್ಡ್​ನಲ್ಲಿ 177 ಹುದ್ದೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ

NABARD Recruitment 2022: ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ನಬಾರ್ಡ್​

ನಬಾರ್ಡ್​

  • Share this:

    ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ ( National Bank for Agriculture and Rural Development- NABARD) 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ (Assistant Manager) ಹುದ್ದೆ ಭರ್ತಿಗೆ ನಬಾರ್ಡ್​ ಮುಂದಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​​ ​ 10 ಆಗಿದೆ.


    177 ಹುದ್ದೆಗಳಲ್ಲಿ  ಕರ್ನಾಟಕ ವೃಂದಕ್ಕೆ 4 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



     ಬ್ಯಾಂಕ್ ಹೆಸರು: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)
    ಹುದ್ದೆಯ ಹೆಸರು: ಅಭಿವೃದ್ಧಿ ಸಹಾಯಕ
    ಹುದ್ದೆಗಳ ಸಂಖ್ಯೆ: 177
    ಉದ್ಯೋಗ ಸ್ಥaಳ: ಅಖಿಲ ಭಾರತ
    ವೇತನ: 13150-34990 ರೂ. ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಅಭಿವೃದ್ಧಿ ಸಹಾಯಕ Degree173ಪದವಿ
    ಅಭಿವೃದ್ಧಿ ಸಹಾಯಕ (ಹಿಂದಿ)4ಹಿಂದಿ ಭಾಷೆಯಲ್ಲಿ ಪದವಿ


    ವಯೋಮಿತಿ
    ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ನೇಮಕಾತಿ ಅಧಿಸೂಚನೆಯ ರಾಷ್ಟ್ರೀಯ ಬ್ಯಾಂಕ್ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


    ಇದನ್ನು ಓದಿ: ನೀತಿ ಆಯೋಗದಲ್ಲಿ ಯುವ ವೃತ್ತಿಪರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ



    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ನಿಯಮಗಳ ಪ್ರಕಾರ


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ನಿಯಮಗಳ ಪ್ರಕಾರ


    ಇದನ್ನು ಓದಿ: ಕರ್ನಾಟಕ ಆಂಟಿಬಯಾಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿದೆ ಉದ್ಯೋಗ


    ಪ್ರಮುಖ ದಿನಾಂಕ


    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಅಕ್ಟೋಬರ್​ 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು


    ಅಧಿಕೃತ ಅಧಿಸೂಚನೆ ಪಿಡಿಎಫ್​ಗೆ ಇಲ್ಲಿ ಕ್ಲಿಕ್​ ಮಾಡಿ
    ಅಧಿಕೃತ ವೆಬ್‌ಸೈಟ್: nabard.org


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

    Published by:Seema R
    First published: