• Home
  • »
  • News
  • »
  • jobs
  • »
  • NAL Recruitment: ಬೆಂಗಳೂರಿನಲ್ಲಿ ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ, ಮಾಸಿಕ ವೇತನ 1 ಲಕ್ಷ

NAL Recruitment: ಬೆಂಗಳೂರಿನಲ್ಲಿ ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ, ಮಾಸಿಕ ವೇತನ 1 ಲಕ್ಷ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 28, 2022ಕ್ಕೆ 63 ವರ್ಷ ಮೀರಿರಬಾರದು.

  • Share this:

    NAL Recruitment 2022: ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (National Aerospace Laboratories) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಸ್ಪೆಷಲಿಸ್ಟ್ ಕನ್ಸಲ್ಟೆಂಟ್(Specialist Consultant) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ನವೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್
    ಹುದ್ದೆಯ ಹೆಸರುಸ್ಪೆಷಲಿಸ್ಟ್ ಕನ್ಸಲ್ಟೆಂಟ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿಇ/ಬಿ.ಟೆಕ್
    ವೇತನಮಾಸಿಕ ₹ 75,000-1,00,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ07/11/2022
    ಅರ್ಜಿ ಸಲ್ಲಿಸಲು ಕೊನೆ ದಿನ18/11/2022


    ವಿದ್ಯಾರ್ಹತೆ
    ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB ALERT: ರಿಸರ್ಚ್ ಅಸೋಸಿಯೇಟ್ ಆಗಬೇಕೆ? ಇಲ್ಲಿದೆ ಅವಕಾಶ-ಈಗಲೇ Apply ಮಾಡಿ


    ವಯೋಮಿತಿ:
    ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 28, 2022ಕ್ಕೆ 63 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಸ್ಕ್ರೀನಿಂಗ್
    ಶಾರ್ಟ್​ಲಿಸ್ಟಿಂಗ್
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 28,2022ಕ್ಕೆ ಮುನ್ನ ಕಳುಹಿಸಬೇಕು.


    ಸೀನಿಯರ್ ಕಂಟ್ರೋಲರ್ ಆಫ್ ಅಡ್ಮಿನಿಸ್ಟ್ರೇಷನ್
    CSIR-NAL,
    P.B.No. 1779,
    ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆ,
    ಕೋಡಿಹಳ್ಳಿ,
    ಬೆಂಗಳೂರು-560017


    ಇದನ್ನೂ ಓದಿ: JOBS: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳು ಖಾಲಿ, ಇಲ್ಲಿ Apply ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 18/11/2022

    Published by:Latha CG
    First published: