NAL Recruitment 2022: ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 8 ಸಾವಿರ ಸ್ಟೈಫಂಡ್

Job News: ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ನಿಯಮಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಪೂರ್ಣಗೊಳಿಸಿರಬೇಕು. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL) ಟ್ರೇಡ್ ಅಪ್ರೆಂಟಿಸ್ (Trade Apprentice)  ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ಸರ್ಕಾರದ (Government Of Karnataka)  ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅರ್ಜಿ ಹಾಕಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಏಪ್ರಿಲ್ 4 ಕೊನೆಯ ದಿನವಾಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಹಾಕಬಹುದಾಗಿದೆ.  ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವುದು ಬಹಳ ಸಹಾಯ ಮಾಡುತ್ತದೆ. ಹಾಗಾಗಿ ಈ ಹುದ್ದೆಯ ವೇತನ ಅರ್ಜಿ ಸಲ್ಲಿಸುವ ವಿಧ, ಅರ್ಜಿ ಸಲ್ಲಿಸುವ ಕೊನೆಯ ದಿನ ಹಾಗೂ ಶೈಕ್ಷಣಿಕ ಅರ್ಹತೆ ಸೇರಿದಂತೆ ವಿವಿಧ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ.  















































ಸಂಸ್ಥೆನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್
ಹುದ್ದೆಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆ77
ಸ್ಥಳಬೆಂಗಳೂರು – ಕರ್ನಾಟಕ
ಸ್ಟೈಫಂಡ್8050ರೂ ತಿಂಗಳಿಗೆ
 ಹುದ್ದೆಯ ವಿವರ

ಫಿಟ್ಟರ್ : 12

ಟರ್ನರ್:  15

ಎಲೆಕ್ಟ್ರಿಷಿಯನ್: 18

ಯಂತ್ರಶಾಸ್ತ್ರಜ್ಞ: 26

ಮೆಕ್ಯಾನಿಕ್ (ಮೋಟಾರು ವಾಹನ): 3

ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) : 3
ಶೈಕ್ಷಣಿಕ ಅರ್ಹತೆ10ನೇ ತರಗತಿ, ಐಟಿಐ
ವಯೋಮಿತಿ16 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.
ವೆಬ್​ಸೈಟ್nal.res.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಏಪ್ರಿಲ್ 4
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL) ಖಾಲಿ ಇರುವ 77  ಟ್ರೇಡ್ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, 10ನೇ ತರಗತಿ ಮತ್ತು  ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದೊಂದು ಅವಕಾಶವಾಗಿದ್ದು, 16 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಮಾತ್ರ ಅರ್ಜಿ ಹಾಕಬೇಕು. ಇನ್ನು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ​8050 ರೂ ಸ್ಟೆಫಂಡ್ ನೀಡಲಾಗುತ್ತದೆ.

ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್

ಹುದ್ದೆ: ಟ್ರೇಡ್ ಅಪ್ರೆಂಟಿಸ್

ಒಟ್ಟು ಹುದ್ದೆ: 77

ಸ್ಥಳ: ಬೆಂಗಳೂರು – ಕರ್ನಾಟಕ

ಸ್ಟೈಫಂಡ್​: 8050ರೂ ತಿಂಗಳಿಗೆ

ಹುದ್ದೆಯ ವಿವರ

ಫಿಟ್ಟರ್ : 12

ಟರ್ನರ್:  15

ಎಲೆಕ್ಟ್ರಿಷಿಯನ್: 18

ಯಂತ್ರಶಾಸ್ತ್ರಜ್ಞ: 26

ಮೆಕ್ಯಾನಿಕ್ (ಮೋಟಾರು ವಾಹನ): 3

ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) : 3

 ಇದನ್ನೂ ಓದಿ: Sports Authority of Indiaದ 4 ಹುದ್ದೆಗೆ ಅರ್ಜಿ ಹಾಕಲು ಇಂದು ಲಾಸ್ಟ್​ ಡೇಟ್​ - ಬೇಗ ಅಪ್ಲೈ ಮಾಡಿ

ಶೈಕ್ಷಣಿಕ ಅರ್ಹತೆ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ನಿಯಮಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ನಿಯಮಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 16 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.

ವಯೋಮಿತಿ ಸಡಿಲಿಕೆ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

ಯಾವುದೇ ಅರ್ಜಿ ಶುಲ್ಕವಿಲ್ಲ

ವೆಬ್​ಸೈಟ್: nal.res.in

ಆಯ್ಕೆ ಪ್ರಕ್ರಿಯೆ

ಮೆರಿಟ್ ಲಿಸ್ಟ್

ಸಂದರ್ಶನ

ಬೇರೆ ಕೆಲಸದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್ 15

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 4
Published by:Sandhya M
First published: