NAL Recruitment: ಬೆಂಗಳೂರಿನ ನ್ಯಾಶನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್​​​ನಲ್ಲಿ ವಾಕ್ ಇನ್​ ಇಂಟರ್​ವ್ಯೂ; ಎಂಬಿಬಿಎಸ್​ ಆದವರಿಗೆ ಅವಕಾಶ

ಆಸಕ್ತ ವೈದ್ಯಕೀಯ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

 ಎಂಬಿಬಿಎಸ್​ ಆದವರಿಗೆ ಅವಕಾಶ

ಎಂಬಿಬಿಎಸ್​ ಆದವರಿಗೆ ಅವಕಾಶ

  • News18
  • Last Updated :
  • Share this:
    ನ್ಯಾಶನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್​​​ನ (National Aerospace Laboratories) ಬೆಂಗಳೂರಿನ ಕಚೇರಿಗೆ ಇಬ್ಬರು ಹಿರಿಯ ತಾಂತ್ರಿಕ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ವೈದ್ಯಕೀಯ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್​ ಮತ್ತು ಆಫ್​ಲೈನ್​ ಎರಡರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL)ಲ
    ಹುದ್ದೆಹಿರಿಯ ತಾಂತ್ರಿಕ ಅಧಿಕಾರಿ
    ಹುದ್ದೆಗಳ ಸಂಖ್ಯೆ2
    ಉದ್ಯೋಗ ಸ್ಥಳಬೆಂಗಳೂರು
    ವೇತನ56100 ರೂ ಪ್ರತಿ ತಿಂಗಳು

    ವಿದ್ಯಾರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 55% ಅಂಕಗಳೊಂದಿಗೆ ಎಂಬಿಬಿಎಸ್​​ ಅನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.

    ವಯೋಮಿತಿ ಸಡಿಲಿಕೆ:
    ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್​ 6, 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಜುಲೈ 2022

     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nal.res.in

    ಇದನ್ನು ಓದಿ: ಕ್ಯಾಂಪ್ಕೋನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬಿಎಸ್ಸಿ ಪದವೀಧರರಿಗೆ ಅವಕಾಶ

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    ಇದನ್ನು ಓದಿ: 184 ಟ್ರೇಡ್​ ಅಪ್ರೆಂಟಿಸ್​ಗೆ ಅರ್ಜಿ ಆಹ್ವಾನಿಸಿದ ಬಿಎಚ್​ಇಎಲ್​; ಐಟಿಐ ಆದವರಿಗೆ ಅವಕಾಶ

    ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

    -ಆನ್ಲೈನ್​ನಲ್ಲಿ ಸಲ್ಲಿಸಿದ ಅರ್ಜಿ ನಮೂನೆಯ ಪ್ರತಿಯನ್ನು ಈ ಕೆಳಗಿನ ವಿಳಾಸಕ್ಕೆ ಮೊದಲು ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಸಲ್ಲಿಸಬಹುದಾಗಿದೆ.

    ಸೀನಿಯರ್ ಕಂಟ್ರೋಲರ್ ಆಫ್ ಅಡ್ಮಿನಿಸ್ಟ್ರೇಷನ್, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್, P.B.No.1779, HAL ಏರ್‌ಪೋರ್ಟ್ ರಸ್ತೆ, ಕೋಡಿಹಳ್ಳಿ, ಬೆಂಗಳೂರು - 560017
    Published by:Seema R
    First published: