NALCO Recruitment 2021: ಪದವಿ ಪಾಸಾದವರಿಗೆ ಅವಕಾಶ, ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ ವಿವಿಧ ಹುದ್ದೆಗಳು ಖಾಲಿ

ಪದವಿ(Bachelor Degree) ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 8ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

NALCO

NALCO

  • Share this:
NALCO Recruitment 2021: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್(The National Aluminium Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 86 ಮ್ಯಾನೇಜರ್(Manager), ಸೀನಿಯರ್ ಮ್ಯಾನೇಜರ್(Senior Manager), ಡೆಪ್ಯುಟಿ ಮ್ಯಾನೇಜರ್(Deputy Manager), ಡೆಪ್ಯುಟಿ ಜನರಲ್ ಮ್ಯಾನೇಜರ್(Deputy General Manager), ಜನರಲ್ ಮ್ಯಾನೇಜರ್(General Manager), ಗ್ರೂಪ್​ ಜನರಲ್ ಮ್ಯಾನೇಜರ್(Group General Manager) ಹುದ್ದೆಗಳು ಖಾಲಿ ಇದ್ದು, ಪದವಿ(Bachelor Degree) ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 8ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್(Official Website)​ nalcoindia.com ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆ ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್
ಹುದ್ದೆಯ ಹೆಸರು ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಗ್ರೂಪ್​ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು 86
ವಿದ್ಯಾರ್ಹತೆ ಯಾವುದೇ ಪದವಿ
ಉದ್ಯೋಗದ ಸ್ಥಳ ಬೆಂಗಳೂರು
ವೇತನ ನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನ ಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 08/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07/12/2021



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/12/2021



ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಹುದ್ದೆಯ ಮಾಹಿತಿ:

ಮ್ಯಾನೇಜರ್- 05
ಸೀನಿಯರ್ ಮ್ಯಾನೇಜರ್- 07
ಡೆಪ್ಯುಟಿ ಮ್ಯಾನೇಜರ್- 51
ಡೆಪ್ಯುಟಿ ಜನರಲ್ ಮ್ಯಾನೇಜರ್- 01
ಜನರಲ್ ಮ್ಯಾನೇಜರ್- 12
ಗ್ರೂಪ್​ ಜನರಲ್ ಮ್ಯಾನೇಜರ್ -03
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 07
ಒಟ್ಟು- 86 ಹುದ್ದೆಗಳು



ವಿದ್ಯಾರ್ಹತೆ:

ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಗ್ರೂಪ್​ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.

ಉದ್ಯೋಗದ ಸ್ಥಳ:

ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಗ್ರೂಪ್​ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:

ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಗ್ರೂಪ್​ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಂಪನಿಯ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಇದನ್ನೂ ಓದಿ:NITI Aayog Recruitment 2021: ಮಾಸಿಕ ವೇತನ ₹2,65,000; ನೀತಿ ಆಯೋಗದಲ್ಲಿ ವಿವಿಧ ಹುದ್ದೆಗಳು ಖಾಲಿ

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: