NALCO Recruitment: ಗ್ರಾಜುಯೇಟ್​ ಇಂಜಿನಿಯರ್​​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 40 ಸಾವಿರ ರೂ ವೇತನ

ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 11 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್​​ನಲ್ಲಿ (National Aluminium Company Limited) ಗ್ರಾಜುಯೇಟ್​ ಇಂಜಿನಿಯರ್​​ ಟ್ರೈನಿ (Graduate Engineer Trainees) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 189 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 11 ಆಗಿದೆ.

    ಸಂಸ್ಥೆಯ ಹೆಸರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO)
    ಹುದ್ದೆಯ ಹೆಸರು: ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳು
    ಹುದ್ದೆಗಳ ಸಂಖ್ಯೆ: 189
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 40000-180000 ರೂ. ಪ್ರತಿ ತಿಂಗಳು
















































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಮೆಕಾನಿಕಲ್​58ಮೆಕಾನಿಕ್​ನಲ್ಲಿ ಬಿಇ ಪದವಿ
    ಎಲೆಕ್ಟ್ರಿಕಲ್41ಎಲೆಕ್ಟ್ರಿಕಲ್​ನಲ್ಲಿ ಬಿಇ ಪದವಿ
    ​ ಇನ್ಸ್ಟುಮೆಂಟಲ್32ಇನ್ಸ್ಟುಮೆಂಟಲ್​ನಲ್ಲಿ ಬಿಇ ಪದವಿ
    ಲೋಹಶಾಸ್ತ್ರ14ಮೆಟಲುರಾಜಿಕಲ್​ನಲ್ಲಿ ಬಿಇ ಪದವಿ
    ಕೆಮಿಕಲ್​14 ಕೆಮಿಕಲ್​ ಇಂಜಿನಿಯರಿಂಗ್​
    ಗಣಿಗಾರಿಕೆ (MN)10ಮೈನಿಂಗ್​​ನಲ್ಲಿ ಬಿಇ ಪದವಿ
    ಸಿವಿಲ್ (CE)7ಸಿವಿಲ್​ ಇಂಜಿನಿಯರಿಂಗ್
    ರಸಾಯನಶಾಸ್ತ್ರ(CY)13ಎಂಎಸ್ಸಿ

    ವಯಸ್ಸಿನ ಮಿತಿ: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: 103 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ ಪಂಜಾಬ್​ ನ್ಯಾಷನಲ್​ ಬ್ಯಾಂಕ್​; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅರ್ಜಿ ಶುಲ್ಕ:
    ಸಾಮಾನ್ಯ, ಒಬಿಸಿ ಮತ್ತು ವಿಕಲಚೇನ ಅಭ್ಯರ್ಥಿಗಳು: 500ರೂ
    ಇತರೆ ಅಭ್ಯರ್ಥಿಗಳು: 100 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಗೇಟ್-2022 ಅಂಕಗಳು ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಸೆಪ್ಟೆಂಬರ್​​ 2022

    ಇದನ್ನು ಓದಿ: ಕೇಂದ್ರ ಸರ್ಕಾರದ ಬಿಐಎಸ್​ನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 50 ಸಾವಿರ ರೂ ವೇತನ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nalcoindia.com

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: