NALCO Recruitment: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ

ಒಟ್ಟು 189 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್​​ನಲ್ಲಿ (National Aluminum Company Limited) ಗ್ರಾಜುಯೇಟ್​ ಇಂಜಿನಿಯರ್​​ ಟ್ರೈನಿ (Graduate Engineer Trainees) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 189 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 11 ಆಗಿದೆ.

    ಸಂಸ್ಥೆಯ ಹೆಸರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO)
    ಹುದ್ದೆಯ ಹೆಸರು: ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳು
    ಹುದ್ದೆಗಳ ಸಂಖ್ಯೆ: 189
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 40000-180000 ರೂ. ಪ್ರತಿ ತಿಂಗಳು

















































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಮೆಕಾನಿಕಲ್​58ಮೆಕಾನಿಕ್​ನಲ್ಲಿ ಬಿಇ ಪದವಿ
    ಎಲೆಕ್ಟ್ರಿಕಲ್41ಎಲೆಕ್ಟ್ರಿಕಲ್​ನಲ್ಲಿ ಬಿಇ ಪದವಿ
    ​ ಇನ್ಸ್ಟುಮೆಂಟಲ್32ಇನ್ಸ್ಟುಮೆಂಟಲ್​ನಲ್ಲಿ ಬಿಇ ಪದವಿ
    ಲೋಹಶಾಸ್ತ್ರ14ಮೆಟಲುರಾಜಿಕಲ್​ನಲ್ಲಿ ಬಿಇ ಪದವಿ
    ಕೆಮಿಕಲ್​14 ಕೆಮಿಕಲ್​ ಇಂಜಿನಿಯರಿಂಗ್​
    ಗಣಿಗಾರಿಕೆ (MN)10ಮೈನಿಂಗ್​​ನಲ್ಲಿ ಬಿಇ ಪದವಿ
    ಸಿವಿಲ್ (CE)7ಸಿವಿಲ್​ ಇಂಜಿನಿಯರಿಂಗ್
    ರಸಾಯನಶಾಸ್ತ್ರ(CY)13ಎಂಎಸ್ಸಿ


    ವಯಸ್ಸಿನ ಮಿತಿ: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ಡಿಗ್ರಿ ಆದವರಿಗಿದೆ ಶುಭ ಸುದ್ದಿ: ಐಬಿಎಂನಲ್ಲಿ ಭಾರೀ ನೇಮಕಾತಿ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಸಾಮಾನ್ಯ, ಒಬಿಸಿ ಮತ್ತು ವಿಕಲಚೇನ ಅಭ್ಯರ್ಥಿಗಳು: 500ರೂ
    ಇತರೆ ಅಭ್ಯರ್ಥಿಗಳು: 100 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಗೇಟ್-2022 ಅಂಕಗಳು ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಸೆಪ್ಟೆಂಬರ್​​ 2022

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಗೇಟ್-2022 ಅಂಕಗಳು ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಸೆಪ್ಟೆಂಬರ್​​ 2022

    ಇದನ್ನು ಓದಿ: ಚಿಕ್ಕಮಗಳೂರಿನಲ್ಲಿ74 ಅಂಗನವಾಡಿ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಅಧಿಕೃತ ಅರ್ಜಿ ನಮೂನೆಯ ಮೂಲಕ ಯಾವ ಹುದ್ದೆಗೆ ಅರ್ಜಿ ಸಲ್ಲಿಕೆ ಎಂಬುದನ್ನು ತಿಳಿಸಿ

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: