National Ayush Mission Recruitment 2023: ನ್ಯಾಷನಲ್ ಆಯುಷ್ ಮಿಷನ್(National Ayush Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಯೋಗ ತರಬೇತುದಾರ(Yoga Instructor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಇದೇ ಜನವರಿ 30ರಂದು ಸಂದರ್ಶನ(Walk-in-Interview) ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಿ. ಕೇಂದ್ರ ಸರ್ಕಾರದ ಉದ್ಯೋಗವನ್ನು ಗಿಟ್ಟಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಷನಲ್ ಆಯುಷ್ ಮಿಷನ್ |
ಹುದ್ದೆ | ಯೋಗ ತರಬೇತುದಾರ |
ಒಟ್ಟು ಹುದ್ದೆ | 17 |
ವಿದ್ಯಾರ್ಹತೆ | BAMS, BNYS, ಎಂಎಸ್ಸಿ, ಸ್ನಾತಕೋತ್ತರ ಪದವಿ, ಯೋಗದಲ್ಲಿ ಡಿಪ್ಲೋಮಾ |
ವೇತನ | ಮಾಸಿಕ 14,000 |
ಉದ್ಯೋಗದ ಸ್ಥಳ | ಆಲಪ್ಪುಳ |
ಸಂದರ್ಶನ ನಡೆಯುವ ದಿನ | ಜನವರಿ 30, 2023 |
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೇರಳದ ಆಲಪ್ಪುಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಮಾಸಿಕ ₹ 14,000
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ
ಜಿಲ್ಲಾ ಕಾರ್ಯಕ್ರಮ ನಿರ್ವಹಣಾ ಘಟಕ ರಾಷ್ಟ್ರೀಯ ಆಯುಷ್ ಮಿಷನ್
ಜಿಲ್ಲಾ ಹೋಮಿಯೋಪತಿ ಆಸ್ಪತ್ರೆ ಕಟ್ಟಡ
ಬಜಾರ್ P.O
ಆಲಪ್ಪುಳ
ಇದನ್ನೂ ಓದಿ: BECIL Recruitment 2023: ಡಿಗ್ರಿ ಪಾಸಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಜ.30ರೊಳಗೆ ಅರ್ಜಿ ಹಾಕಿ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 23/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 30, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ