NBAIR Recruitment 2023: ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್(National Bureau of Agricultural Insect Resources) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಯಂಗ್ ಪ್ರೊಫೆಶನಲ್(Young Professional) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿ(Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ |
ಹುದ್ದೆ | ಯಂಗ್ ಪ್ರೊಫೆಶನಲ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ 35,000 ರೂ. |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 6, 2023 |
ವಯೋಮಿತಿ:
ಕನಿಷ್ಠ 21 ವರ್ಷ
ಗರಿಷ್ಠ 45 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Job Alert: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಹಾಕಿ- 1 ಲಕ್ಷದವರೆಗೆ ಸಂಬಳ ಪಡೆಯಿರಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಮಾಸಿಕ 35,000 ರೂ.
ಉದ್ಯೋಗದ ಸ್ಥಳ
ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 6, 2023
ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 10, 2023, ಬೆಳಗ್ಗೆ 11 ಗಂಟೆಗೆ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡಾ. ಜಿ. ಶಿವಕುಮಾರ್
ಪ್ರಧಾನ ವಿಜ್ಞಾನಿ
ICAR-NBAIR
P. ಬ್ಯಾಗ್ ಸಂಖ್ಯೆ. 2491
H.A ಫಾರ್ಮ್ ಪೋಸ್ಟ್
ಬಳ್ಳಾರಿ ರಸ್ತೆ
ಬೆಂಗಳೂರು - 560024
ಸಂದರ್ಶನ ನಡೆಯುವ ಸ್ಥಳ
ICAR-NBAIR
ಹೆಬ್ಬಾಳ
ಬೆಂಗಳೂರು - 560024
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ