ವಿಶ್ವವಿದ್ಯಾನಿಲಯಗಳಿಂದ ಜೀವ ವಿಜ್ಞಾನದಲ್ಲಿ Ph.D ಪೂರ್ಣಗೊಳಿಸಿದ್ದರೆ ನಿಮಗಾಗಿ ಉದ್ಯೋಗ (Employment) ಅರಸಿ ಬಂದಿದೆ. ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ಸೆಪ್ಟೆಂಬರ್ 2022 ರ NCBS ಅಧಿಕೃತ ಅಧಿಸೂಚನೆಯ ಮೂಲಕ ಪ್ರೋಗ್ರಾಂ ಮ್ಯಾನೇಜರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಉತ್ತಮ ಸಂಬಳ (Salary) ಇರುವ ಹುದ್ದೆಗೆ ಅರ್ಜಿಸಲ್ಲಿಸಿ ಉದ್ಯೋಗ ನಿಮ್ಮದಾಗಿಸಿಕೊಳ್ಳಿ.
ಹುದ್ದೆ | ಪ್ರೋಗ್ರಾಂ ಮ್ಯಾನೇಜರ್ |
ಹುದ್ದೆಗಳ ಸಂಖ್ಯೆ | 1 |
ವಿದ್ಯಾರ್ಹತೆ | ವಿಶ್ವವಿದ್ಯಾನಿಲಯಗಳಿಂದ ಜೀವ ವಿಜ್ಞಾನದಲ್ಲಿ Ph.D |
ಸಂಸ್ಥೆ | ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ |
ಉದ್ಯೋಗ ಸ್ಥಳ | ಬೆಂಗಳೂರು - ಕರ್ನಾಟಕ |
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 20-09-2022 |
ಅರ್ಜಿ ಸಲ್ಲಿಕೆ ಕೊನೆ ದಿನಾಂಕ | 30-Sep-2022 |
ವಯೋಮಿತಿ | 01-ಜುಲೈ-2022 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು |
ಆನ್‌ಲೈನ್ ಅರ್ಜಿ | ಇಲ್ಲಿ ಸಲ್ಲಿಸಿ |
ಇದನ್ನೂ ಓದಿ: ನೌಕಪಡೆಯಲ್ಲಿದೆ 300 ಹುದ್ದೆ; ಅರ್ಜಿ ಸಲ್ಲಿಕೆಗೆ ಇನ್ನು ಎರಡು ದಿನ ಬಾಕಿ
ಸಂಸ್ಥೆಯ ಹೆಸರು : ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ( NCBS ) ಹುದ್ದೆಗಳ
ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಪ್ರೋಗ್ರಾಂ ಮ್ಯಾನೇಜರ್
ವಯೋಮಿತಿ: 01-ಜುಲೈ-2022 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಇದನ್ನೂ ಓದಿ: ಗ್ರೂಪ್ ಬಿ ಹುದ್ದೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
NCBS ನೇಮಕಾತಿ 2022 ಗೆ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲನೆಯದಾಗಿ NCBS ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರೆ ಎಂದು ಖಚಿತಪಡಿಸಿಕೊಳ್ಳಿ
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧಪಡಿಸಿ.
NCBS ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸಿದ್ದಪಡಿಸಿ ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು, ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-09-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-Sep-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ