NCDIR Recruitment 2022: ಬಿ.ಟೆಕ್​ ಆಗಿದ್ರೆ ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 32 ಸಾವಿರ ಸಂಬಳ

Job Alert: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ನೇಮಕಾತಿ ಅಧಿಕೃತ ಅಧಿಸೂಚನೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು.

ಬೇಗ ಅರ್ಜಿ ಹಾಕಿ

ಬೇಗ ಅರ್ಜಿ ಹಾಕಿ

  • Share this:
NCDIR Recruitment 2022: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ (National Centre for Disease Informatics and Research) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕಂಪ್ಯೂಟರ್ ಪ್ರೋಗ್ರಾಮರ್ (Computer Programmer)  ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 31-05-2022 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.











































ಸಂಸ್ಥೆಯ ಹೆಸರುನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್
ಹುದ್ದೆಗಳ ಸಂಖ್ಯೆ1
ಹುದ್ದೆಯ ಸ್ಥಳಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರುಕಂಪ್ಯೂಟರ್ ಪ್ರೋಗ್ರಾಮರ್
ವೇತನರೂ.32000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಬಿಇ, ಬಿ.ಟೆಕ್​  ಅಥವಾ ಕಂಪ್ಯೂಟರ್ ಸೈನ್ಸ್​ನಲ್ಲಿ ಪದವಿ
ವಯೋಮಿತಿ30 ವರ್ಷ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಹಾಕುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 31, 2022

ಬೆಂಗಳೂರಿನಲ್ಲಿ ಖಾಲಿ ಇರುವ 1 ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ಅರ್ಜಿ ಆಹ್ವಾನಿಸಿದ್ದು, ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ, ಬಿ.ಟೆಕ್ ಅಥವಾ ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 30 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 31 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.32000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್
ಹುದ್ದೆಗಳ ಸಂಖ್ಯೆ: 1
ಹುದ್ದೆಯ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಕಂಪ್ಯೂಟರ್ ಪ್ರೋಗ್ರಾಮರ್
ವೇತನ: ರೂ.32000/- ಪ್ರತಿ ತಿಂಗಳು

ಅರ್ಹತಾ ಮಾನದಂಡಗಳು
ಶೈಕ್ಷಣಿಕ ಅರ್ಹತೆ
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್
ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ, ಬಿ.ಟೆಕ್ ಅಥವಾ ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ನೇಮಕಾತಿ ಅಧಿಕೃತ ಅಧಿಸೂಚನೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ
ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ನೇಮಕಾತಿ ನಿಯಮ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಟ್ರೈನಿ ಜೂನಿಯರ್ ಆಫೀಸರ್ ಸೇರಿ 17 ಹುದ್ದೆಗೆ ಅರ್ಜಿ ಹಾಕಿ - ಇಲ್ಲಿದೆ ಸಂಪೂರ್ಣ ಮಾಹಿತಿ

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ
ವೈಯಕ್ತಿಕ ಸಂದರ್ಶನ
ಲಿಖಿತ ಪರೀಕ್ಷೆ

ವೆಬ್ಸೈಟ್: ncdirindia.org
ಅರ್ಜಿ ಹಾಕುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮೇ 9, 2022
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 31, 2022
Published by:Sandhya M
First published: