NCDIR Recruitment: ಪದವೀಧರರಿಗೆ ಇಲ್ಲಿದೆ ಅವಕಾಶ - ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಹಾಕಿ

Job Alert: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ

ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ

  • Share this:
NCDIR Recruitment 2022: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ (National Centre for Disease Informatics) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪ್ರಾಜೆಕ್ಟ್ ಸೈಂಟಿಸ್ಟ್ ಸಿ (Project Scientist C) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬೇಗ ಅರ್ಜಿ ಹಾಕಿ ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ. 

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ











































 ಸಂಸ್ಥೆಯ ಹೆಸರು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ (NCDIR)
 ಹುದ್ದೆಗಳ ಸಂಖ್ಯೆ 1
 ಉದ್ಯೋಗ ಸ್ಥಳ ಬೆಂಗಳೂರು - ಕರ್ನಾಟಕ
 ಹುದ್ದೆಯ ಹೆಸರು ಪ್ರಾಜೆಕ್ಟ್ ಸೈಂಟಿಸ್ಟ್ ಸಿ
 ವೇತನ ರೂ.57660-72325/- ಪ್ರತಿ ತಿಂಗಳು
 ಶೈಕ್ಷಣಿಕ ಅರ್ಹತೆ M.D, M.S, DNB, ಲೈಫ್ ಸೈನ್ಸಸ್‌ನಲ್ಲಿ ಸ್ನಾತಕೋತ್ತರ ಪದವಿ, BDS, B.V.Sc & AH
 ವಯೋಮಿತಿ 40 ವರ್ಷಗಳು
 ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ನೇರವಾಗಿ ಅರ್ಜಿ ಹಾಕಿ
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-05-2022
 ವೆಬ್​ಸೈಟ್ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್ ಸೈಂಟಿಸ್ಟ್ ಸಿ ಹುದ್ದೆಯ ಭರ್ತಿಗೆ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು,  MBBS, ಸ್ನಾತಕೋತ್ತರ ಪದವಿ, M.D, M.S, DNB, ಲೈಫ್ ಸೈನ್ಸಸ್‌ನಲ್ಲಿ ಸ್ನಾತಕೋತ್ತರ ಪದವಿ, BDS, B.V.Sc & AH ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.57660-72325/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ (NCDIR)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಪ್ರಾಜೆಕ್ಟ್ ಸೈಂಟಿಸ್ಟ್ ಸಿ

ವೇತನ: ರೂ.57660-72325/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: NCDIR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು MBBS, ಸ್ನಾತಕೋತ್ತರ ಪದವಿ, M.D, M.S, DNB, ಲೈಫ್ ಸೈನ್ಸಸ್‌ನಲ್ಲಿ ಸ್ನಾತಕೋತ್ತರ ಪದವಿ, BDS, B.V.Sc & AH ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಮತ್ತು ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು.

ಇದನ್ನೂ ಓದಿ: ಟಿಸಿಎಸ್​ನಲ್ಲಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ ಸಡಿಲಿಕೆ: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ವೆಬ್​ಸೈಟ್​: ncdirindia.org

ಅರ್ಜಿ ಸಲ್ಲಿಸುವ ಲಿಂಕ್:  ಅರ್ಜಿ ಹಾಕಲು ನೇರ ಲಿಂಕ್ ಇಲ್ಲಿದೆ

ಆಯ್ಕೆ ಪ್ರಕ್ರಿಯೆ:

ವೈಯಕ್ತಿಕ ಚರ್ಚೆ ಮತ್ತು ಸಂದರ್ಶನ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-05-2022
Published by:Sandhya M
First published: