• Home
  • »
  • News
  • »
  • jobs
  • »
  • Government Job: ಪದವೀಧರರಿಗೆ ಕೇಂದ್ರ ಸರ್ಕಾರದ ಉದ್ಯೋಗ, ಮಾಸಿಕ ವೇತನ ₹ 67,000

Government Job: ಪದವೀಧರರಿಗೆ ಕೇಂದ್ರ ಸರ್ಕಾರದ ಉದ್ಯೋಗ, ಮಾಸಿಕ ವೇತನ ₹ 67,000

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2022ಕ್ಕೆ 55 ವರ್ಷ ಮೀರಿರಬಾರದು.

  • Share this:

    NHIDCL Recruitment 2022: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (National Highways & Infrastructure Development Corporation Limited) ನಲ್ಲಿ 6 ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 22, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್
    ಹುದ್ದೆಯ ಹೆಸರುಜನರಲ್ ಮ್ಯಾನೇಜರ್
    ಒಟ್ಟು ಹುದ್ದೆ6
    ವಿದ್ಯಾರ್ಹತೆಪದವಿ
    ವೇತನಮಾಸಿಕ ₹ 37400-67000
    ಸ್ಥಳನವದೆಹಲಿ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ01/11/2022
    ಅರ್ಜಿ ಸಲ್ಲಿಸಲು ಕೊನೆ ದಿನ22/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB ALERT: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಕೆಲಸ ಖಾಲಿ ಇದೆ, ಡಿಗ್ರಿ ಪಾಸಾದವರಿಗೆ ಅವಕಾಶ


    ವಯೋಮಿತಿ:
    ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2022ಕ್ಕೆ 55 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: Government Job: SSLC, ITI ಪಾಸಾದವರಿಗೆ ಬಂಪರ್ ಉದ್ಯೋಗ, ತಿಂಗಳಿಗೆ 69 ಸಾವಿರ ಸಂಬಳ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 22/11/2022

    Published by:Latha CG
    First published: