• Home
  • »
  • News
  • »
  • jobs
  • »
  • NIAS Recruitment 2022: ಬೆಂಗಳೂರಿನಲ್ಲಿ JRF, ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

NIAS Recruitment 2022: ಬೆಂಗಳೂರಿನಲ್ಲಿ JRF, ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

NIAS ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  • Share this:

    NIAS Recruitment 2022: ನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್(National Institute of Advanced Studies) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಖಾಲಿ ಇರುವ ಜೆಆರ್​ಎಫ್(JRF)​ ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್(Project Associate) ಹುದ್ದೆಗಳಿಗೆ ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.


    ಹುದ್ದೆಯ ಕುರಿತಾದ ಮಾಹಿತಿ ಇಲ್ಲಿದೆ:

    ಸಂಸ್ಥೆನ್ಯಾಷನಲ್ ಇನ್​​ಸ್ಟಿಟ್ಯೂಟ್ ಆಫ್ ಅಡ್ವಾನ್ಸ್​ಡ್ ಸ್ಟಡೀಸ್
    ಉದ್ಯೋಗದ ಸ್ಥಳಬೆಂಗಳೂರು
    ಹುದ್ದೆಯ ಹೆಸರುಜೆಆರ್​ಎಫ್​, ಪ್ರಾಜೆಕ್ಟ್​ ಅಸೋಸಿಯೇಟ್
    ವೇತನನಿಯಮಾನುಸಾರ


    ಶೈಕ್ಷಣಿಕ ಅರ್ಹತೆ ಏನಿರಬೇಕು?
    NIAS ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ ಎಷ್ಟಿರಬೇಕು?
    NIAS ನಿಯಮಾವಳಿಗಳ ಪ್ರಕಾರ ಇರಬೇಕು.


    ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
    ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


    ಇದನ್ನೂ ಓದಿ: Bengaluru Jobs: ನಿಮ್ಮದು ಡಿಗ್ರಿ ಪಾಸಾಗಿದ್ರೆ ಬೆಂಗಳೂರಿನಲ್ಲಿದೆ ಕೆಲಸ-ತಿಂಗಳಿಗೆ 25,000 ಸಂಬಳ


    ಅರ್ಜಿ ಸಲ್ಲಿಸಲು ಹೀಗೆ ಮಾಡಿ
    ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ ಹಾಗೂ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ mbrajani@nias.res.in ಗೆ ನವೆಂಬರ್ 25ರೊಳಗೆ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 25/11/2022

    Published by:Latha CG
    First published: