• Home
  • »
  • News
  • »
  • jobs
  • »
  • NIMHANS Recruitment 2022: ಬೆಂಗಳೂರಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆ ಖಾಲಿ ಇದೆ, ತಿಂಗಳಿಗೆ ₹ 18,000 ಸಂಬಳ

NIMHANS Recruitment 2022: ಬೆಂಗಳೂರಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆ ಖಾಲಿ ಇದೆ, ತಿಂಗಳಿಗೆ ₹ 18,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.

  • News18 Kannada
  • Last Updated :
  • Bangalore [Bangalore], India
  • Share this:

    NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೇಟಾ ಎಂಟ್ರಿ ಆಪರೇಟರ್-(Data Entry Operator-DEO)​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 23, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಯ ಹೆಸರುಡೇಟಾ ಎಂಟ್ರಿ ಆಪರೇಟರ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿಎಸ್ಸಿ
    ವೇತನಮಾಸಿಕ ₹ 18,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
    ಅರ್ಜಿ ಸಲ್ಲಿಸಲು ಕೊನೆ ದಿನ23/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB ALERT: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 250 ಜೂನಿಯರ್ ವೆಟರಿನರಿ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ gbk5000@rediffmail.com ಗೆ ನವೆಂಬರ್ 23,2022ಕ್ಕೆ ಮುನ್ನ ಕಳುಹಿಸಬೇಕು.


    ಇದನ್ನೂ ಓದಿ: Post Office Jobs: ಭಾರತೀಯ ಅಂಚೆ ಇಲಾಖೆಯಲ್ಲಿ 1 ಲಕ್ಷ ಹುದ್ದೆಗಳು ಖಾಲಿ, 10th, PU ಪಾಸಾದವರು ಅರ್ಜಿ ಹಾಕಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 23/11/2022

    Published by:Latha CG
    First published: