• Home
  • »
  • News
  • »
  • jobs
  • »
  • Bengaluru Jobs: ನಿಮ್ಹಾನ್ಸ್​​ನಲ್ಲಿ ಕೌನ್ಸಲರ್ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 25,000

Bengaluru Jobs: ನಿಮ್ಹಾನ್ಸ್​​ನಲ್ಲಿ ಕೌನ್ಸಲರ್ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 25,000

ನಿಮ್ಹಾನ್ಸ್​

ನಿಮ್ಹಾನ್ಸ್​

ನವೆಂಬರ್ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 24 ಅರ್ಜಿ ಹಾಕಲು ಕೊನೆಯ ದಿನವಾಗಿದೆ.

  • Share this:

    NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 6 ಕೌನ್ಸಲರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 24 ಅರ್ಜಿ ಹಾಕಲು ಕೊನೆಯ ದಿನವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಯ ಹೆಸರುಕೌನ್ಸಲರ್
    ಒಟ್ಟು ಹುದ್ದೆ6
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ವೇತನಮಾಸಿಕ 25,000
    ಅರ್ಜಿ ಸಲ್ಲಿಸಲು ಕೊನೆಯ ದಿನ24/11/2022


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸೈಕಾಲಜಿ/ ಸೋಷಿಯಲ್ ವರ್ಕ್​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB: ಪಿಯುಸಿ ಪಾಸಾದವರಿಗೆ ಕಾಫಿ ಬೋರ್ಡ್​ನಲ್ಲಿ ಕೆಲಸ- 50 ಸಾವಿರ ಸಂಬಳ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಆಯ್ಕೆ ಪ್ರಕ್ರಿಯೆ:
    ದಾಖಲಾತಿ ಪರಿಶೀಲನೆ
    ಭಾಷೆ ಮತ್ತು ಕೆಲಸದ ಮಾನದಂಡ ಸ್ಕ್ರೀನಿಂಗ್
    ಲಿಖಿತ ಪರೀಕ್ಷೆ
    ಸಮಿತಿ ಸಂದರ್ಶನ


    ಇದನ್ನೂ ಓದಿ: JOB ALERT: ಡಿಗ್ರಿ ಪಾಸಾಗಿದ್ರೆ ಜಂಟಿ ನಿರ್ದೇಶಕರಾಗುವ ಭಾಗ್ಯ, ತಿಂಗಳಿಗೆ 2 ಲಕ್ಷ ಸಂಬಳ- ಬೆಂಗಳೂರಿನಲ್ಲಿ ಕೆಲಸ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/11/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 24/11/2022

    Published by:Latha CG
    First published: