NIMHANS Recruitment 2022: ಬೆಂಗಳೂರಿನ ನಿಮ್ಹಾನ್ಸ್(NIMHANS)ನಲ್ಲಿ 1 ಅಡ್ಮಿನ್/ ಅಕೌಂಟ್ಸ್ ಆಫೀಸರ್(Accounts Officer) ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಇದೇ ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನಿಮ್ಹಾನ್ಸ್ |
ಹುದ್ದೆ | ಅಡ್ಮಿನ್/ ಅಕೌಂಟ್ಸ್ ಆಫೀಸರ್ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 20,000 |
ಉದ್ಯೋಗದ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾಮರ್ಸ್, ಬ್ಯುಸಿನೆಸ್ ಮ್ಯಾನೇಜ್ಮೆಂಟ್/ ಅಡ್ಮಿನಿಸ್ಟ್ರೇಶನ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: HMT Recruitment 2022: ಡಿಪ್ಲೋಮಾ ಆಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ
ವಯೋಮಿತಿ:
ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ