NIMHANS Recruitment 2022: ನಿಮ್ಹಾನ್ಸ್​ನಲ್ಲಿ ಕೆಲಸ ಖಾಲಿ ಇದೆ, ಏಪ್ರಿಲ್ 11 ಕೊನೆಯ ದಿನ

Government Job: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.  

1 ಹುದ್ದೆಗೆ ಅರ್ಜಿ ಹಾಕಿ

1 ಹುದ್ದೆಗೆ ಅರ್ಜಿ ಹಾಕಿ

  • Share this:
NIMHANS Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ (NIMHANS) ಕ್ಲಿನಿಕಲ್ ಪೋಸ್ಟ್-ಡಾಕ್ಟರಲ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಬೇಕು ಎಂಬ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಇದು ನಿಜಕ್ಕೂ ಒಳ್ಳೆಯ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 11ರ ಮೊದಲು ಇ-ಮೇಲ್ ಕಳುಹಿಸಬಹುದು. ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.











































ಸಂಸ್ಥೆಯ ಹೆಸರುನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
ಹುದ್ದೆಗಳ ಸಂಖ್ಯೆ01
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರುಕ್ಲಿನಿಕಲ್ ಪೋಸ್ಟ್-ಡಾಕ್ಟರಲ್ ಫೆಲೋ
ವೇತನರೂ.78640/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆM.D ಪೂರ್ಣಗೊಳಿಸಿರಬೇಕು.
ವಯೋಮಿತಿಗರಿಷ್ಠ ವಯಸ್ಸು 40 ವರ್ಷ
ಇ-ಮೇಲ್ ಐಡಿadbs.project@gmail.com
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ11-04-2022

ಖಾಲಿ ಇರುವ 1 ಕ್ಲಿನಿಕಲ್ ಪೋಸ್ಟ್-ಡಾಕ್ಟರಲ್ ಫೆಲೋ ಹುದ್ದೆಯ ಭರ್ತಿಗೆ ಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಜಿ ಆಹ್ವಾನಿಸಿದ್ದು,  M.D ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಇನ್ನು ಹುದ್ದೆಗೆ ಇ-ಮೇಲ್​ ಮೂಲಕ ಏಪ್ರಿಲ್​ 11 ರ ಮೊದಲು ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.78640/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)

ಇದನ್ನೂ ಓದಿ: 67 ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಲು ಕೇವಲ ಎರಡು ದಿನ ಬಾಕಿ - ಬೇಗ ಅಪ್ಲಿಕೇಶನ್​ ಕಳುಹಿಸಿ

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಪೋಸ್ಟ್ ಹೆಸರು: ಕ್ಲಿನಿಕಲ್ ಪೋಸ್ಟ್-ಡಾಕ್ಟರಲ್ ಫೆಲೋ

ವೇತನ: ರೂ.78640/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.D ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು.

ವಯೋಮಿತಿ ಸಡಿಲಿಕೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಸಂದರ್ಶನ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, adbs.project@gmail.com ಗೆ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವೆಬ್​ಸೈಟ್​: nimhans.ac.in 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 31-03-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 11-04-2022
Published by:Sandhya M
First published: