• Home
  • »
  • News
  • »
  • jobs
  • »
  • Bengaluru: ನಿಮ್ಹಾನ್ಸ್​​ನಲ್ಲಿ 50,000 ಸಂಬಳದ ಉದ್ಯೋಗ, ನಾಳೆಯೇ ಸಂದರ್ಶನ

Bengaluru: ನಿಮ್ಹಾನ್ಸ್​​ನಲ್ಲಿ 50,000 ಸಂಬಳದ ಉದ್ಯೋಗ, ನಾಳೆಯೇ ಸಂದರ್ಶನ

ನಿಮ್ಹಾನ್ಸ್​

ನಿಮ್ಹಾನ್ಸ್​

1 ಪ್ರೋಗ್ರಾಮ್ ಮ್ಯಾನೇಜರ್(Programme Manager) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  • Share this:

    NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  1 ಪ್ರೋಗ್ರಾಮ್ ಮ್ಯಾನೇಜರ್(Programme Manager) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 20 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 2 ಅಂದರೆ ನಾಳೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಯ ಹೆಸರುಪ್ರೋಗ್ರಾಮ್ ಮ್ಯಾನೇಜರ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಎಂಬಿಬಿಎಸ್
    ಸ್ಥಳಬೆಂಗಳೂರು
    ವೇತನಮಾಸಿಕ ₹ 50,000
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ20/10/2022
    ಸಂದರ್ಶನ ನಡೆಯುವ ದಿನ02/11/2022


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಬಿಎಚ್​ಎಂಎಸ್, ಬಿಯುಎಂಎಸ್ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOBS: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ BE, B Tech ಆದವರಿಗೆ ಉದ್ಯೋಗ, ಮಾಸಿಕ ವೇತನ 50 ಸಾವಿರ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸ್ಕಿಲ್ ಟೆಸ್ಟ್
    ಸಂದರ್ಶನ


    ಸಂದರ್ಶನ ನಡೆಯುವ ಸ್ಥಳ:
    ಕಮಿಟಿ ಕೊಠಡಿ
    ಅಕಾಡೆಮಿಕ್ & ಎವಾಲ್ಯುಯೇಷನ್ ಸೆಕ್ಷನ್
    ಎನ್​ಆರ್​ಸಿ ಬಿಲ್ಡಿಂಗ್, 4ನೇ ಮಹಡಿ
    ಲೈಬ್ರರಿ ಎದುರು
    ಅಡ್ಮಿನಿಸ್ಟ್ರೇಟಿವ್ ಬ್ಲಾಕ್
    ನಿಮ್ಹಾನ್ಸ್​


    ಇದನ್ನೂ ಓದಿ: BOB Recruitment 2022: ಬ್ಯಾಂಕ್ ಆಫ್​ ಬರೋಡಾದಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗ, ತಿಂಗಳಿಗೆ 18 ಸಾವಿರ ಸಂಬಳ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 20/10/2022
    ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 2, 2022

    Published by:Latha CG
    First published: