• Home
  • »
  • News
  • »
  • jobs
  • »
  • NIMHANS Recruitment 2022: ನಿಮ್ಹಾನ್ಸ್​​ನಲ್ಲಿರುವ 47,000 ಸಂಬಳದ ಉದ್ಯೋಗಕ್ಕೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ

NIMHANS Recruitment 2022: ನಿಮ್ಹಾನ್ಸ್​​ನಲ್ಲಿರುವ 47,000 ಸಂಬಳದ ಉದ್ಯೋಗಕ್ಕೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ

ನಿಮ್ಹಾನ್ಸ್​

ನಿಮ್ಹಾನ್ಸ್​

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ neurology.cognition@gmail.com ಗೆ ನಾಳೆಯೇ ಕಳುಹಿಸಬೇಕು.

  • Share this:

    NIMHANS Recruitment 2022: ಬೆಂಗಳೂರಿನ ನಿಮ್ಹಾನ್ಸ್​ನಲ್ಲಿ(National Institute of Mental Health and Neuro Sciences) ಖಾಲಿ ಇರುವ 1 ರಿಸರ್ಚ್​ ಅಸೋಸಿಯೇಟ್(Research Associate)​ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ(Last day). ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕವೇ ಅರ್ಜಿ ಸಲ್ಲಿಸಬೇಕು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್(E-Mail) ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನಿಮ್ಹಾನ್ಸ್
    ಹುದ್ದೆಯ ಹೆಸರುರಿಸರ್ಚ್​ ಅಸೋಸಿಯೇಟ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಪಿಎಚ್​.ಡಿ
    ವೇತನಮಾಸಿಕ ₹ 47,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ03/11/2022
    ಅರ್ಜಿ ಸಲ್ಲಿಸಲು ಕೊನೆಯ ದಿನ17/11/2022


    ವಿದ್ಯಾರ್ಹತೆ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿ/ ಕಾಗ್ನಿಟಿವ್ ಸೈನ್ಸ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: NESAC Recruitment 2022: ತಿಂಗಳಿಗೆ 1.77 ಲಕ್ಷ ಸಂಬಳ- ಬಿಇ/ ಬಿ ಟೆಕ್ ಆದವರಿಗೆ ಇಲ್ಲಿದೆ ಬಂಪರ್ ಉದ್ಯೋಗ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಹುದ್ದೆಯ ಕುರಿತಾದ ನೋಟಿಫಿಕೇಶನ್ ಇಲ್ಲಿದೆ:


    NIMHANS


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ neurology.cognition@gmail.com ಗೆ ನಾಳೆಯೇ ಕಳುಹಿಸಬೇಕು.


    ಇದನ್ನೂ ಓದಿ: KPSC Recruitment 2022: ಪದವೀಧರರೇ ಅಲರ್ಟ್​​- KPSCಯಲ್ಲಿ ಖಾಲಿ ಇರುವ 105 ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 17/11/2022

    Published by:Latha CG
    First published: