NIMHANS Recruitment: ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಆದೇಶ - ಇಲ್ಲಿದೆ ಸಂಪೂರ್ಣ ಮಾಹಿತಿ

Job News: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.  

9 ಹುದ್ದೆಗೆ ಅರ್ಜಿ ಆಹ್ವಾನ

9 ಹುದ್ದೆಗೆ ಅರ್ಜಿ ಆಹ್ವಾನ

  • Share this:
NIMHANS Recruitment 2022 : ಪದವಿ, ಸ್ನಾತಕೋತ್ತರ ಪದವಿ ಮುಗಿದು ಕೆಲಸ  ಹುಡುಕುತ್ತಿದ್ದರೆ ಇಲ್ಲೊಂದು ಅವಕಾಶವಿದೆ. ಖಾಲಿ ಇರುವ ಅಕೌಂಟೆಂಟ್, ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದು ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 15ರ ಮೊದಲು ಇಮೇಲ್  ಮೂಲಕ ಅರ್ಜಿ ಕಳುಹಿಸಬಹುದು. 

ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ











































ಸಂಸ್ಥೆಯ ಹೆಸರುನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
ಹುದ್ದೆಗಳ ಸಂಖ್ಯೆ09
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಅಕೌಂಟೆಂಟ್, ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಆಫೀಸರ್
ವೇತನರೂ.25000-55000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಪದವಿ, ಸ್ನಾತಕೋತ್ತರ ಪದವಿ
ಅನುಭವ2 ವರ್ಷ
ಅರ್ಜಿ ಸಲ್ಲಿಸುವ ಇ-ಮೇಲ್​ ಐಡಿapcnimhans@gmail.com
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ15-04-2022
ವೆಬ್​ಸೈಟ್​ಇಲ್ಲಿ ಕ್ಲಿಕ್ ಮಾಡಿ 

ಖಾಲಿ ಇರುವ 9 ಅಕೌಂಟೆಂಟ್, ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಪದವಿ, ಸ್ನಾತಕೋತ್ತರ ಪದವಿ ಹಾಗೂ ವಾಣಿಜ್ಯದಲ್ಲಿ  ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ 30 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದವರಿಗೆ ತಿಂಗಳಿಗೆ ರೂ.25000-55000/ ವೇತನ ನೀಡಲಾಗುತ್ತದೆ.



































ಹುದ್ದೆಸಂಖ್ಯೆಶೈಕ್ಷಣಿಕ ಅರ್ಹತೆಅನುಭವವಯೋಮಿತಿವೇತನ
ಪ್ರಾಜೆಕ್ಟ್ ಕೋಆರ್ಡಿನೇಟರ್2ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಪದವಿ, M.Phil2 ವರ್ಷ30ರೂ.55000/-
ಪ್ರಾಜೆಕ್ಟ್ ಆಫೀಸರ್6ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ2 ವರ್ಷ35ರೂ.35000/-
ಅಕೌಂಟೆಂಟ್1ವಾಣಿಜ್ಯ ವಿಷಯದಲ್ಲಿ  ಪದವಿ2 ವರ್ಷ35ರೂ.25000/

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)

ಹುದ್ದೆಗಳ ಸಂಖ್ಯೆ: 9

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಅಕೌಂಟೆಂಟ್, ಪ್ರಾಜೆಕ್ಟ್ ಕೋಆರ್ಡಿನೇಟರ್, ಪ್ರಾಜೆಕ್ಟ್ ಆಫೀಸರ್

ವೇತನ: ರೂ.25000-55000/- ಪ್ರತಿ ತಿಂಗಳು

ಹುದ್ದೆಯ ವಿವರ

ಪ್ರಾಜೆಕ್ಟ್ ಕೋಆರ್ಡಿನೇಟರ್ : 2

ಪ್ರಾಜೆಕ್ಟ್ ಆಫೀಸರ್: 6

ಅಕೌಂಟೆಂಟ್​: 1

ಶೈಕ್ಷಣಿಕ ಅರ್ಹತೆ

ಪ್ರಾಜೆಕ್ಟ್ ಕೋಆರ್ಡಿನೇಟರ್ : ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಪದವಿ, M.Phil

ಪ್ರಾಜೆಕ್ಟ್ ಆಫೀಸರ್:  ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ

ಅಕೌಂಟೆಂಟ್​: ವಾಣಿಜ್ಯ ವಿಷಯದಲ್ಲಿ  ಪದವಿ

 ಅನುಭವದ ವಿವರಗಳು

ಪ್ರಾಜೆಕ್ಟ್ ಸಂಯೋಜಕರು: ಅಭ್ಯರ್ಥಿಗಳು ಸಂಶೋಧನೆ ಅಥವಾ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

ಪ್ರಾಜೆಕ್ಟ್ ಆಫೀಸರ್: ಅಭ್ಯರ್ಥಿಗಳು ಸಂಶೋಧನೆ ಅಥವಾ ಕೆಲಸದಲ್ಲಿ ವರ್ಷಗಳ ಅನುಭವವನ್ನು ಹೊಂದಿರಬೇಕು.

ಇದನ್ನೂ ಓದಿ: ಪ್ರಾಜೆಕ್ಟ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 25 ಸಾವಿರದವರೆಗೆ ಸಂಬಳ

ಅಕೌಂಟೆಂಟ್​: ಅಭ್ಯರ್ಥಿಗಳು 2 ವರ್ಷಗಳ ಕಛೇರಿ ಆಡಳಿತದಲ್ಲಿ ಅನುಭವವನ್ನು ಹೊಂದಿರಬೇಕು: MS ಆಫೀಸ್ ಮತ್ತು ಇತರ ಕಂಪ್ಯೂಟರ್, ಅಕೌಂಟಿಂಗ್ ಸಾಫ್ಟ್‌ವೇರ್‌ನೊಂದಿಗೆ ಕೆಲಸ ಮಾಡುವುದು ಸೇರಿದಂತೆ ಯಾವುದೇ ಸಂಸ್ಥೆಯಲ್ಲಿ ಕೆಲಸದ ಅನುಭವ ಹೊಂದಿರಬೇಕು.

ವಯಸ್ಸಿನ ಮಿತಿ ವಿವರಗಳು

ಪ್ರಾಜೆಕ್ಟ್ ಕೋಆರ್ಡಿನೇಟರ್ : 30

ಪ್ರಾಜೆಕ್ಟ್ ಆಫೀಸರ್: 35

ಅಕೌಂಟೆಂಟ್​: 35

ವಯಸ್ಸಿನ ಸಡಿಲಿಕೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 ಸಂಬಳದ ವಿವರಗಳು

ಯೋಜನಾ ಸಂಯೋಜಕರು:  ರೂ.55000/-

ಯೋಜನಾಧಿಕಾರಿ: ರೂ.35000/-

ಲೆಕ್ಕಾಧಿಕಾರಿ: ರೂ.25000/

ಅರ್ಜಿ ಸಲ್ಲಿಸುವುದು ಹೇಗೆ? 

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, apcnimhans@gmail.com ಗೆ 15-04-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ವೆಬ್​ಸೈಟ್​:
nimhans.ac.in

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 30-03-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15-04-2022
Published by:Sandhya M
First published: