NIMHANS Recruitment: ಸಂಶೋಧನಾ ಅಧಿಕಾರಿ ಹುದ್ದೆ ಭರ್ತಿಗೆ ಆದೇಶ - ನಾಳೆ ನೇರ ಸಂದರ್ಶನಕ್ಕೆ ಹಾಜರಾಗಿ

Job News: ಕೆಲಸ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ನೇರ ಸಂದರ್ಶನಕ್ಕೆ ಹಾಜರಾಗಿ

ನೇರ ಸಂದರ್ಶನಕ್ಕೆ ಹಾಜರಾಗಿ

  • Share this:
NIMHANS Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (National Institute of Mental Health and Neuro Sciences) ಅಧಿಕೃತ ಅಧಿಸೂಚನೆಯ ಮೂಲಕ ಸಂಶೋಧನಾ ಅಧಿಕಾರಿ (Research Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೋಲಾರದಲ್ಲಿ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 29-04-2022 10:30 AM ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ











































 ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
 ಹುದ್ದೆಗಳ ಸಂಖ್ಯೆ 1
 ಉದ್ಯೋಗ ಸ್ಥಳ ಕೋಲಾರ - ಕರ್ನಾಟಕ
 ಹುದ್ದೆಯ ಹೆಸರು ಸಂಶೋಧನಾ ಅಧಿಕಾರಿ
 ವೇತನ ರೂ.35000/- ಪ್ರತಿ ತಿಂಗಳು
 ಶೈಕ್ಷಣಿಕ ಅರ್ಹತೆ MBBS, ಲೈಫ್ ಸೈನ್ಸಸ್, ಮೈಕ್ರೊಬಯಾಲಜಿ
 ವಯೋಮಿತಿ 30 ವರ್ಷಗಳು
 ನೇರ ಸಂದರ್ಶನ ನಡೆಯುವ ದಿನಾಂಕ ಪರೀಕ್ಷಾ ಹಾಲ್, 4 ನೇ ಮಹಡಿ, NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು, ಕರ್ನಾಟಕ
 ವಾಕ್-ಇನ್ ದಿನಾಂಕ 29-04-2022 10:30 AM
 ವೆಬ್​ಸೈಟ್​ ಇಲ್ಲಿ ಕ್ಲಿಕ್ ಮಾಡಿ 

ಕೋಲಾರದಲ್ಲಿ ಖಾಲಿ ಇರುವ 1 ಸಂಶೋಧನಾ ಅಧಿಕಾರಿ ಹುದ್ದೆ ಭರ್ತಿಗೆ ಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್  ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ನಾಳೆ ಈ ನೇರ ಸಂದರ್ಶನ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.35000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಕೋಲಾರ - ಕರ್ನಾಟಕ

ಹುದ್ದೆಯ ಹೆಸರು: ಸಂಶೋಧನಾ ಅಧಿಕಾರಿ

ವೇತನ: ರೂ.35000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ MBBS, ಲೈಫ್ ಸೈನ್ಸಸ್, ಮೈಕ್ರೊಬಯಾಲಜಿ, ವೈರಾಲಜಿ, ನರ್ಸಿಂಗ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು ಕ್ಲಿನಿಕಲ್ ಅಥವಾ ಸಾರ್ವಜನಿಕ ಆರೋಗ್ಯ ಯೋಜನೆಗಳಲ್ಲಿ ಕೆಲಸ ಮಾಡಿದ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

ಇದನ್ನೂ ಓದಿ: ಜೂನಿಯರ್ ಅಕೌಂಟೆಂಟ್ ಸೇರಿ 6 ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಅಧಿಕಾರಾವಧಿಯ ವಿವರಗಳು: 8 ತಿಂಗಳುಗಳು

ವಯಸ್ಸಿನ ಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.

ವಯೋಮಿತಿ ಸಡಿಲಿಕೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ

ಕೆಲಸ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ಪರೀಕ್ಷಾ ಹಾಲ್, 4 ನೇ ಮಹಡಿ, NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು, ಕರ್ನಾಟಕ 29-04-2022 10:30 AM.

ವೆಬ್​ಸೈಟ್​: nimhans.ac.in

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 23-04-2022

ವಾಕ್-ಇನ್ ದಿನಾಂಕ: 29-04-2022 10:30 AM
Published by:Sandhya M
First published: