Nimhans Recruitment: ನಿಮಾನ್ಸ್​​ನಲ್ಲಿ ಪದವೀಧರರಿಗೆ ವಾಕ್​-ಇನ್​-ಇಂಟರ್​ವ್ಯೂ

ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ರಾಗಿರುತ್ತಾರೆ.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್,(National Institute of Mental Health and Neuro Sciences) ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್, ಡಿಇಒ (Project Technical Officer, DEO) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಆಸಕ್ತ ಅಭ್ಯರ್ಥಿಗಳು  ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ನಾಡಿದ್ದು, ಅಂದರೆ, ಜೂನ್​ 3ರಂದು ವಾಕ್​ ಇನ್​ ಇಂಟರ್​ ವ್ಯೂ ನಡೆಯಲಿದೆ.

    ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ರಾಗಿರುತ್ತಾರೆ.



























    ಹುದ್ದೆ ಮಾಹಿತಿವಿವರ
    ಸಂಸ್ಥೆನಿಮಾನ್ಸ್​
    ಹುದ್ದೆಯ ಹೆಸರುಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್, ಡಿಇಒ
    ಹುದ್ದೆ ಸಂಖ್ಯೆ2
    ಕಾರ್ಯ ನಿರ್ವಹಣೆ ಸ್ಥಳಬೆಂಗಳೂರು
    ವೇತನ18000-32000

    ಶೈಕ್ಷಣಿಕ ಅರ್ಹತೆ

    ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್​ ಪದವಿ, ಬಿಎಎಂಎಸ್​, ಬಿಎಚ್​ಎಂಎಸ್​​, ಬಿಡಿಎಸ್​, ಎಂಪಿಎಚ್​ ಪದವಿ ಪೂರ್ಣಗೊಂಡಿರಬೇಕು.
    ಡೇಟಾ ಎಂಟ್ರಿ ಆಪರೇಟರ್ (DEO): ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ, ಬಿಬಿಎ ಪದವಿ ಪೂರ್ಣಗೊಂಡಿರಬೇಕು.

    ವಯಸ್ಸಿನ ಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ.

    ಹುದ್ದೆಯ ವಿವರ
    ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ 1
    ಡೇಟಾ ಎಂಟ್ರಿ ಆಪರೇಟರ್ (DEO) 1

    ಇದನ್ನು ಓದಿ: ಯುವ ಪರಿವರ್ತಕರ ಹುದ್ದೆಗೆ ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ; ಶಿವಮೊಗ್ಗದಲ್ಲಿ ಕೆಲಸ

    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಿಯಮಾವಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ವೇತನ ವಿವರ

    ಯೋಜನೆಯ ತಾಂತ್ರಿಕ ಅಧಿಕಾರಿ ರೂ.32000ರೂ ಮಾಸಿಕ
    ಡೇಟಾ ಎಂಟ್ರಿ ಆಪರೇಟರ್ (DEO) ರೂ.18000 ರೂ ಮಾಸಿ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 12-05-2022
    ವಾಕ್-ಇನ್ ದಿನಾಂಕ: 03-ಜೂನ್-2022 10:00 AM

    ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

    ನೇರ ಸಂದರ್ಶನ ನಡೆಯುವ ಸ್ಥಳ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬಹುದು: ಸಮಿತಿ ಕೊಠಡಿ, ರಿಜಿಸ್ಟ್ರಾರ್ ಕಛೇರಿಯ ಪಕ್ಕದಲ್ಲಿ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು- 560029
    Published by:Seema R
    First published: