NIMHANS Recruitment: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (National Institute of Mental Health and Neuro Sciences) ಅಧಿಕೃತ ಅಧಿಸೂಚನೆಯ ಮೂಲಕ ಡೇಟಾ ಎಂಟ್ರಿ ಆಪರೇಟರ್ (Data Entry Operator) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಸಂಬಂಧಪಟ್ಟ ದಾಖಲೆಗಳ ಜೊತೆ ಅರ್ಜಿಯನ್ನು ಮೇಲ್ ಮಾಡಿ.
ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ
ಸಂಸ್ಥೆಯ ಹೆಸರು |
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) |
ಹುದ್ದೆಗಳ ಸಂಖ್ಯೆ |
1 |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಪೋಸ್ಟ್ ಹೆಸರು |
ಡೇಟಾ ಎಂಟ್ರಿ ಆಪರೇಟರ್ (DEO) |
ವೇತನ |
ರೂ.17000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
12 ನೇ ತರಗತಿ |
ವಯೋಮಿತಿ |
35 ವರ್ಷ |
ಅರ್ಜಿ ಕಳುಹಿಸುವ ಲಿಂಕ್ |
senthilamudhan@gmail.com |
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ |
ಮೇ 15 |
ಬೆಂಗಳೂರಿನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 12 ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.17000/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಡೇಟಾ ಎಂಟ್ರಿ ಆಪರೇಟರ್ (DEO)
ವೇತನ: ರೂ.17000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಪದವೀಧರರಿಗೆ ಇಲ್ಲಿದೆ ಸೂಪರ್ ಅವಕಾಶ - 4710 ಹುದ್ದೆಗೆ ಅರ್ಜಿ ಆಹ್ವಾನ
ವಯಸ್ಸಿನ ಮಿತಿ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ಅಧಿಕಾರಾವಧಿಯ ವಿವರಗಳು: 3 ತಿಂಗಳುಗಳು
ವಯೋಮಿತಿ ಸಡಿಲಿಕೆ:ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ವೆಬ್ಸೈಟ್:
nimhans.ac.in
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ,
senthilamudhan@gmail.com ಗೆ 15-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 30-04-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15-05-2022
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ