• Home
  • »
  • News
  • »
  • jobs
  • »
  • NIT Job: ತಿಂಗಳಿಗೆ 40 ಸಾವಿರ ಸಂಬಳ! ಮಂಗಳೂರಲ್ಲಿ ಸರ್ಕಾರಿ ಕೆಲಸ

NIT Job: ತಿಂಗಳಿಗೆ 40 ಸಾವಿರ ಸಂಬಳ! ಮಂಗಳೂರಲ್ಲಿ ಸರ್ಕಾರಿ ಕೆಲಸ

ಅಪ್ಲೈ ಮಾಡಿ

ಅಪ್ಲೈ ಮಾಡಿ

ನೀಡಿರುವ ಮಾಹಿತಿ ಅನುಸಾರ ನೀವು ಅಪ್ಲೈ ಮಾಡಬಹುದು ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ಇಲ್ಲಿ ನೀಡಲಾಗಿದೆ. ಆಸಕ್ತಿಯುಳ್ಳವರು 18/01/2023 ರ ಮೊದಲು ಅರ್ಜಿ ಸಲ್ಲಿಸಬೇಕಾಗುತ್ತದೆ. 

  • News18 Kannada
  • Last Updated :
  • Karnataka, India
  • Share this:

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಆಸಕ್ತರು ಅರ್ಜಿ ಹಾಕಬಹುದು. ನೀವು ಈ ರೀತಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದರೆ ಖಂಡಿತ ಅಪ್ಲೈ ಮಾಡಿ. ಅಪ್ಲೈ ಮಾಡಲು ಬೇಕಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನಿಸಿ.

ಹುದ್ದೆ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ
ಸಂಸ್ಥೆ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಉದ್ಯೋಗ ಸ್ಥಳ ಮಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
ಸಂಬಳ 31 ರಿಂದ 40 ಸಾವಿರ
ಅರ್ಜಿ ಸಲ್ಲಿಕೆ ಆರಂಭವಾಗಿದೆ
 ಅರ್ಜಿ ಸಲ್ಲಿಕೆ ಕೊನೆ ದಿನ 18/01/2023

ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಅಪ್ಲೈ ಮಾಡಬಹುದು ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ಇಲ್ಲಿ ನೀಡಲಾಗಿದೆ. ಆಸಕ್ತಿಯುಳ್ಳವರು 18/01/2023 ರ ಮೊದಲು ಅರ್ಜಿ ಸಲ್ಲಿಸಬೇಕಾಗುತ್ತದೆ.


ಹುದ್ದೆ:  ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ


ಸಂಸ್ಥೆ:  ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ


ಉದ್ಯೋಗ ಸ್ಥಳ: ಮಂಗಳೂರು


ಇದನ್ನೂ ಓದಿ: Jobs: ಧಾರವಾಡದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಇಲ್ಲಿ ಗಮನಿಸಿ, 4 ಲಕ್ಷ ಸ್ಯಾಲರಿ!


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ


ಶೈಕ್ಷಣಿಕ ಅರ್ಹತೆ: NIT ಕರ್ನಾಟಕ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕಾರಿಗಳು ಪೋಸ್ಟ್ ಮಾಡಿದ ಅರ್ಹತೆಯ ವಿವರಗಳನ್ನು ಪರಿಶೀಲಿಸಬೇಕು, ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ME/M.Tech ಅನ್ನು ಪೂರ್ಣಗೊಳಿಸಿರಬೇಕು.


ವೇತನ ಮಾಹಿತಿ:
ತಿಂಗಳಿಗೆ 31 ರಿಂದ 40 ಸಾವಿರ


ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಇಲ್ಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.


ಅರ್ಜಿ ಸಲ್ಲಿಕೆ ಕೊನೆ ದಿನ 18/01/2023 ಅದಕ್ಕೂ ಮುನ್ನ ಅಪ್ಲೈ ಮಾಡಿ ನಂತರ ಅಪ್ಲೈ ಮಾಡಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಆದಷ್ಟು ಬೇಗ ಅಪ್ಲೈ ಮಾಡಿ ಈ ಕೆಲಸ ನಿಮ್ಮದಾಗಿಸಿಕೊಳ್ಳಿ.

First published: