NIT Karnataka Recruitment: ಎಂಎಸ್ಸಿ ಆಗಿದ್ರೆ ಇಲ್ಲಿದೆ ಅವಕಾಶ - ಬೇಗ ಅಪ್ಲೈ ಮಾಡಿ

Job Alert: ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, pbbeneesh@nitk.edu.in ಗೆ 14-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
NIT Karnataka Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು (National Institute of Technology Karnataka) ಅಧಿಕೃತ ಅಧಿಸೂಚನೆ ಮೂಲಕ ವಿದ್ಯಾರ್ಥಿ ಇಂಟರ್ನ್‌ಶಿಪ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸುರತ್ಕಲ್​ನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 14-05-2022 ರ ಮೊದಲು ಇ-ಮೇಲ್ ಕಳುಹಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆಯ ಹೆಸರುನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಹುದ್ದೆಗಳ ಸಂಖ್ಯೆ1
ಉದ್ಯೋಗ ಸ್ಥಳಸುರತ್ಕಲ್ - ಕರ್ನಾಟಕ
ಹುದ್ದೆಯ ಹೆಸರುವಿದ್ಯಾರ್ಥಿ ಇಂಟರ್ನ್‌ಶಿಪ್
ಸ್ಟೈಪೆಂಡ್ರೂ.5000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆM.Sc ಪದವಿ
ವಯೋಮಿತಿ25 ವರ್ಷಗಳು.
ಅರ್ಜಿ ಕಳುಹಿಸುವ ಮೇಲ್​pbbeneesh@nitk.edu.in
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ14-05-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 

ಸುರತ್ಕಲ್ನಲ್ಲಿ ಖಾಲಿ ಇರುವ 1 ವಿದ್ಯಾರ್ಥಿ ಇಂಟರ್ನ್‌ಶಿಪ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅರ್ಜಿ ಆಹ್ವಾನಿಸಿದ್ದು, M.Sc ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 25 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 14 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.5000/- ಸ್ಟೈಪೆಂಡ್ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ

ಹುದ್ದೆಯ ಹೆಸರು: ವಿದ್ಯಾರ್ಥಿ ಇಂಟರ್ನ್‌ಶಿಪ್

ಸ್ಟೈಪೆಂಡ್: ರೂ.5000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಬಿ.ಟೆಕ್​ ಆಗಿದ್ರೆ ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ - ತಿಂಗಳಿಗೆ 31 ಸಾವಿರ ಸಂಬಳ

ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 05-05-2022 ರಂತೆ 25 ವರ್ಷಗಳು.

ವಯೋಮಿತಿ ಸಡಿಲಿಕೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಹಾಕುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, pbbeneesh@nitk.edu.in ಗೆ 14-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವೆಬ್​ಸೈಟ್​:  nitk.ac.in

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 05-05-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 14-05-2022
Published by:Sandhya M
First published: