NIVEDI Recruitment: ಯಂಗ್ ಪ್ರೊಫೆಷನಲ್-1 ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ

ಒಟ್ಟು 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ವಾಕ್​ ಇನ್​ ಇಂಟರ್​ವ್ಯೂನಲ್ಲಿ (Walk-in-Interview) ಭಾಗಿಯಾಗಬಹುದಾಗಿದೆ.

NIVEDI

NIVEDI

 • Share this:
  ಬೆಂಗಳೂರಿನ ಯಲಹಂಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನಲ್ಲಿ (National Institute of Veterinary Epidemiology and Disease Informatics )ಯಂಗ್ ಪ್ರೊಫೆಷನಲ್-1​  ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. NIVEDI ನಲ್ಲಿ ಕಾರ್ಯ ನಿರ್ವಹಿಸಲು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ, ಒಟ್ಟು 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ವಾಕ್​ ಇನ್​ ಇಂಟರ್​ವ್ಯೂನಲ್ಲಿ (Walk-in-Interview) ಭಾಗಿಯಾಗಬಹುದಾಗಿದೆ.

  ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.  ಹುದ್ದೆ ಮಾಹಿತಿವಿವರ
  ಸಂಸ್ಥೆ ಹೆಸರುನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ (NIVEDI)
  ಹುದ್ದೆಯಂಗ್ ಪ್ರೊಫೆಷನಲ್-1
  ಹುದ್ದೆಗಳ ಸಂಖ್ಯೆ25
  ಉದ್ಯೋಗ ಸ್ಥಳಬೆಂಗಳೂರು
  ವೇತನ25000 ರೂ ಮಾಸಿಕ

  ಶೈಕ್ಷಣಿಕ ಅರ್ಹತೆ: NIVEDI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಬಿಎಸ್ಸಿ, ಪದವಿ, ಪದವಿ ಪೂರ್ಣಗೊಳಿಸಿರಬೇಕು.

  ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 2 ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.

  ವಯಸ್ಸಿನ ಸಡಿಲಿಕೆ:
  ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್  ನಿಯಮ ಅನುಸಾರ

  ಆಯ್ಕೆ ವಿಧಾನ: ವಾಕ್​ ಇನ್​ ಇಂಟರ್​ವ್ಯೂ ಮುಖಾಂತರ ಸಂದರ್ಶನ

  ಇದನ್ನು ಓದಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 33 ಹುದ್ದೆಗೆ ಅರ್ಜಿ ಆಹ್ವಾನ

  ಆಯ್ಕೆ ಪ್ರಕ್ರಿಯೆ
  ಲಿಖಿತ ಪರೀಕ್ಷೆ ಮತ್ತು ಸಂದರ್ಶನ

  ನೇರ ಸಂದರ್ಶನ ನಡೆಯುವ ಸ್ಥಳ

  ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್, ಯಲಹಂಕ, ಬೆಂಗಳೂರು-560064 , ಕರ್ನಾಟಕ

  ಪ್ರಮುಖ ದಿನಾಂಕಗಳು:
  ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: ಮೇ 24, 2022
  ವಾಕ್-ಇನ್ ದಿನಾಂಕ: ಜೂನ್  3

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: nivedi.res.in

  ಇದನ್ನು ಓದಿ: ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ 61 ಹುದ್ದೆಗಳಿಗೆ ನೇಮಕಾತಿ

  ಸೂಚನೆ

  -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
  -ಬಳಿಕ ಅಧಿಸೂಚನೆ ವೇಳೆ ನೀಡಲಾಗಿರುವ ನಿಗದಿತ ಅರ್ಜಿಗಳನ್ನು ಭರ್ತಿ ಮಾಡಬೇಕು
  ಅಭ್ಯರ್ಥಿಗಳು ಒಂದು ಸೆಟ್ ಸ್ವಯಂ-ದೃಢೀಕರಿಸಿದ ಪ್ರತಿಗಳು, ಒಂದು ಪಾಸ್‌ಪೋರ್ಟ್ ಫೋಟೋ ಜೋತೆ ಪ್ರಶಂಸಾಪತ್ರಗಳನ್ನು ನೇರ ಸಂದರ್ಶನ ವೇಳೆ ಹಾಜರು ಪಡಿಸಬೇಕು.
  -ಅರ್ಜಿದಾರರ ಭಾವಚಿತ್ರ ಮತ್ತು ಭರ್ತಿ ಮಾಡಿದ ಅರ್ಜಿ ನಮೂನೆ ಡೌನ್ಲೋಡ್ ಮಾಡಬೇಕು.
  -ನೇರ ಸಂದರ್ಶನದ ನಿಗದಿತ ದಿನದಂದು ಬೆಳಗ್ಗೆ 9.30ಕ್ಕೆ ಹಾಜರಾಗಬೇಕು
  Published by:Seema R
  First published: