HOME » NEWS » Jobs » NOTIFICATION HAS BEEN RELEASED FOR RGUHS RECRUITMENT VICE CHANCELLOR POST HG

RGUHS Recruitment 2021: ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸುವವವರು ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.

news18-kannada
Updated:June 15, 2021, 2:41 PM IST
RGUHS Recruitment 2021: ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ!
ಪ್ರಾತಿನಿಧಿಕ ಚಿತ್ರ.
  • Share this:
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉಪಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ. ಜೂನ್ 28ರೊಳಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಯೋಮಿತಿ:

ಅರ್ಜಿ ಸಲ್ಲಿಸುವವವರು ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸಲ್ಲಿಸಬೇಕು.  ನಾಲ್ಕು ಪ್ರತಿಗಳಲ್ಲಿ ಜೂನ್ 28,2021ರ ಸಂಜೆ 5:30ರೊಳಗೆ ಕಳುಹಿಸಬೇಕಿರುತ್ತದೆ.



ಕಚೇರಿ ವಿಳಾಸ:ಸಂಚಾಲಕರು-ಶೋಧನಾ ಸಮಿತಿ,
ಕೊಠಡಿ ಸಂಖ್ಯೆ: 611, 6ನೇ ಮಹಡಿ,
4ನೇ ಗೇಟ್, ಬಹುಮಹಡಿಗಳ ಕಟ್ಟಡ,
ಡಾ. ಅಂಬೇಡ್ಕರ್ ವೀಧಿ,
ಬೆಂಗಳೂರು-560 001.
Published by: Harshith AS
First published: June 15, 2021, 2:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories