• Home
  • »
  • News
  • »
  • jobs
  • »
  • JOB Alert: ಪದವೀಧರರಿಗೆ ಇಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 35,000 ಸಂಬಳ

JOB Alert: ಪದವೀಧರರಿಗೆ ಇಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 35,000 ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 30 P&O ಪ್ರೊಫೆಶನಲ್, ಆಡಿಯಾಲಜಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಜನವರಿ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಹಾಕಿ.

  • News18 Kannada
  • 4-MIN READ
  • Last Updated :
  • New Delhi, India
  • Share this:

ALIMCO Recruitment 2023: ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (Artificial Limbs Manufacturing Corporation of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 P&O ಪ್ರೊಫೆಶನಲ್, ಆಡಿಯಾಲಜಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಜನವರಿ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಹಾಕಿ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ
ಹುದ್ದೆP&O ಪ್ರೊಫೆಶನಲ್, ಆಡಿಯಾಲಜಿಸ್ಟ್
ಒಟ್ಟು ಹುದ್ದೆ30
ವೇತನಮಾಸಿಕ ₹ 25,000-35,000
ಉದ್ಯೋಗದ ಸ್ಥಳಭಾರತ
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 29, 2023


ಹುದ್ದೆಯ ಮಾಹಿತಿ:
P&O ಪ್ರೊಫೆಶನಲ್- 15
ಆಡಿಯಾಲಜಿಸ್ಟ್ ಪ್ರೊಫೆಶನಲ್0- 15


ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Banking Jobs: 10ನೇ ಕ್ಲಾಸ್ ಪಾಸಾದವರಿಗೆ ಬ್ಯಾಂಕ್ ಉದ್ಯೋಗ-ತಿಂಗಳಿಗೆ 52,000 ಸಂಬಳ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 34 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 25,000-35,000


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 29, 2023ರೊಳಗೆ ಕಳುಹಿಸಿ.


ಮ್ಯಾನೇಜರ್ (ಸಿಬ್ಬಂದಿ ಮತ್ತು ಆಡಳಿತ)
ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ
ಜಿ.ಟಿ.ರೋಡ್.
ಕಾನ್ಪುರ್-209217 (ಯು.ಪಿ)


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 29, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು