• Home
  • »
  • News
  • »
  • jobs
  • »
  • JOBS: ಎಂಜಿನಿಯರಿಂಗ್ ಆಗಿದ್ರೆ 1 ಲಕ್ಷ ಸಂಬಳ ಸಿಗುತ್ತೆ- ಇಲ್ಲಿ ಅಪ್ಲೈ ಮಾಡಿ

JOBS: ಎಂಜಿನಿಯರಿಂಗ್ ಆಗಿದ್ರೆ 1 ಲಕ್ಷ ಸಂಬಳ ಸಿಗುತ್ತೆ- ಇಲ್ಲಿ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 29, 2023ಕ್ಕೆ ಮುನ್ನ ಈ ಹುದ್ದೆಗಳಿಗೆ ಅರ್ಜಿ(Apply) ಸಲ್ಲಿಸಬಹುದು.

  • Share this:

C-DOT Recruitment 2023: ಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್​ (Center for Development Of Telematics) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 395 ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 29, 2023ಕ್ಕೆ ಮುನ್ನ ಈ ಹುದ್ದೆಗಳಿಗೆ ಅರ್ಜಿ(Apply) ಸಲ್ಲಿಸಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಸೆಂಟರ್ ಫಾರ್ ಡೆವಲಪ್​ಮೆಂಟ್ ಆಫ್ ಟೆಲಿಮ್ಯಾಟಿಕ್ಸ್​
ಹುದ್ದೆಪ್ರಾಜೆಕ್ಟ್​ ಎಂಜಿನಿಯರ್
ಒಟ್ಟು ಹುದ್ದೆ395
ವಿದ್ಯಾರ್ಹತೆಬಿಇ/ ಬಿ.ಟೆಕ್
ವೇತನ1 ಲಕ್ಷ
ಉದ್ಯೋಗದ ಸ್ಥಳಭೂಪಾಲ್, ಪುಣೆ, ಹೈದರಾಬಾದ್, ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನನವೆಂಬರ್ 29, 2023

ಹುದ್ದೆಯ ಮಾಹಿತಿ:
ಪ್ರಾಜೆಕ್ಟ್​ ಎಂಜಿನಿಯರ್ (4ಜಿ/5ಜಿ ಪ್ರಾಜೆಕ್ಟ್​)- 162
ಪ್ರಾಜೆಕ್ಟ್​ ಎಂಜಿನಿಯರ್- 233


ಇದನ್ನೂ ಓದಿ: DHFWS ವಿಜಯಪುರ ನೇಮಕಾತಿ- 40 ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ


ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನಿಷ್ಠ 65% ಅಂಕಗಳೊಂದಿಗೆ CSE/ECE/IT ನಲ್ಲಿ B.E ಅಥವಾ B.Tech, CSE/ECE ನಲ್ಲಿ M.E ಅಥವಾ M.Tech ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ನವೆಂಬರ್ 23, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 1,00,000 ಸಂಬಳ ಕೊಡಲಾಗುತ್ತದೆ.



ಉದ್ಯೋಗದ ಸ್ಥಳ:
ಭೂಪಾಲ್, ಪುಣೆ, ಹೈದರಾಬಾದ್, ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 29, 2023

Published by:Latha CG
First published: