• Home
  • »
  • News
  • »
  • jobs
  • »
  • Job Alert: ಕೊಚ್ಚಿನ್ ಶಿಪ್​ಯಾರ್ಡ್ ನೇಮಕಾತಿ- ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ

Job Alert: ಕೊಚ್ಚಿನ್ ಶಿಪ್​ಯಾರ್ಡ್ ನೇಮಕಾತಿ- ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ(Malpe) ಪೋಸ್ಟಿಂಗ್ ನೀಡಲಾಗುತ್ತದೆ. ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ. ಜನವರಿ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ(Last Date). ಅಷ್ಟರೊಳಗೆ ಆಸಕ್ತರು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.

  • News18 Kannada
  • Last Updated :
  • Karnataka, India
  • Share this:

Cochin Shipyard Limited Recruitment 2023: ಕೊಚ್ಚಿನ್ ಶಿಪ್​ಯಾರ್ಡ್​  ಲಿಮಿಟೆಡ್(Cochin Shipyard Limited)​​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದೆ. ಒಟ್ಟು 6 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ(Malpe) ಪೋಸ್ಟಿಂಗ್ ನೀಡಲಾಗುತ್ತದೆ. ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ. ಜನವರಿ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ(Last Date). ಅಷ್ಟರೊಳಗೆ ಆಸಕ್ತರು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕೊಚ್ಚಿನ್ ಶಿಪ್​ಯಾರ್ಡ್​  ಲಿಮಿಟೆಡ್
ಹುದ್ದೆಅಪ್ರೆಂಟಿಸ್
ಒಟ್ಟು ಹುದ್ದೆ6
ವೇತನಮಾಸಿಕ ₹ 10,200-12,000
ಉದ್ಯೋಗದ ಸ್ಥಳಮಲ್ಪೆ

ಹುದ್ದೆಯ ಮಾಹಿತಿ:
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ -3
ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್-1
ಮೆಕ್ಯಾನಿಕಲ್ ಎಂಜಿನಿಯರಿಂಗ್-2


ಇದನ್ನೂ ಓದಿ: SSLC, PUC ಪಾಸಾಗಿದ್ರೆ ತುಮಕೂರಿನಲ್ಲಿದೆ ಸರ್ಕಾರಿ ನೌಕರಿ- ಇಲ್ಲಿ ಅಪ್ಲೈ ಮಾಡಿ


ವಿದ್ಯಾರ್ಹತೆ:
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ -ಡಿಪ್ಲೋಮಾ, ಪದವಿ
ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್-ಡಿಪ್ಲೋಮಾ
ಮೆಕ್ಯಾನಿಕಲ್ ಎಂಜಿನಿಯರಿಂಗ್-ಡಿಪ್ಲೋಮಾ


ವೇತನ:
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ -ತಿಂಗಳಿಗೆ 10,200-12,000 ರೂ.
ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್-ತಿಂಗಳಿಗೆ 10,200 ರೂ.
ಮೆಕ್ಯಾನಿಕಲ್ ಎಂಜಿನಿಯರಿಂಗ್-ತಿಂಗಳಿಗೆ 10,200 ರೂ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 31/01/2023


ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್


ಇದನ್ನೂ ಓದಿ: LIC Agent: ಪಾರ್ಟ್​​ ಟೈಂ LIC ಏಜೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ-ಇಲ್ಲಿ ಅಪ್ಲೈ ಮಾಡಿ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ರೆಸ್ಯೂಮ್​ನ್ನು ಇ-ಮೇಲ್ ಐಡಿ hr@udpicsl.com ಗೆ ಕಳುಹಿಸಬೇಕು.

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು