SAMEER Recruitment 2023: ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ & ರಿಸರ್ಚ್ (Society for Applied Microwave Electronics Engineering & Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 35 ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಜನವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್(Offline) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ & ರಿಸರ್ಚ್ |
ಹುದ್ದೆ | ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 35 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆ ದಿನ | ಜನವರಿ 28, 2023 |
ಇದನ್ನೂ ಓದಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ AIISH Mysore- ಈಗಲೇ ಅಪ್ಲೈ ಮಾಡಿ
ವಿದ್ಯಾರ್ಹತೆ:
ರಿಸರ್ಚ್ ಸೈಂಟಿಸ್ಟ್- B.E ಅಥವಾ B.Tech, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್ ಅಥವಾ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ M.E ಅಥವಾ M.Tech
ಪ್ರಾಜೆಕ್ಟ್ ಅಸಿಸ್ಟೆಂಟ್- ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೋಮಾ
ಪ್ರಾಜೆಕ್ಟ್ ಅಸಿಸ್ಟೆಂಟ್(A)- ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
ಪ್ರಾಜೆಕ್ಟ್ ಟೆಕ್ನಿಷಿಯನ್- ITI
ಪ್ರಾಜೆಕ್ಟ್ ಟೆಕ್ನಿಷಿಯನ್(A)- ITI
ವಯೋಮಿತಿ:
ರಿಸರ್ಚ್ ಸೈಂಟಿಸ್ಟ್- 30 ವರ್ಷ
ಪ್ರಾಜೆಕ್ಟ್ ಅಸಿಸ್ಟೆಂಟ್- 25 ವರ್ಷ
ಪ್ರಾಜೆಕ್ಟ್ ಅಸಿಸ್ಟೆಂಟ್(A)- 25 ವರ್ಷ
ಪ್ರಾಜೆಕ್ಟ್ ಟೆಕ್ನಿಷಿಯನ್- 25 ವರ್ಷ
ಪ್ರಾಜೆಕ್ಟ್ ಟೆಕ್ನಿಷಿಯನ್(A)- 25 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ರಿಸರ್ಚ್ ಸೈಂಟಿಸ್ಟ್- ಮಾಸಿಕ ₹ 30,000
ಪ್ರಾಜೆಕ್ಟ್ ಅಸಿಸ್ಟೆಂಟ್- ಮಾಸಿಕ ₹ 17,000
ಪ್ರಾಜೆಕ್ಟ್ ಅಸಿಸ್ಟೆಂಟ್(A)- ಮಾಸಿಕ ₹ 17,000
ಪ್ರಾಜೆಕ್ಟ್ ಟೆಕ್ನಿಷಿಯನ್- ಮಾಸಿಕ ₹ 15,100
ಪ್ರಾಜೆಕ್ಟ್ ಟೆಕ್ನಿಷಿಯನ್(A)- ಮಾಸಿಕ ₹ 15,100
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Karnataka: ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ- ಇಲ್ಲಿ ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಹೆಡ್ ಅಕೌಂಟ್ಸ್ & ಅಡ್ಮಿನಿಸ್ಟ್ರೇಷನ್
ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ರಿಸರ್ಚ್
ಪ್ಲಾಟ್ - L2
ಬ್ಲಾಕ್ - GP
ಸೆಕ್ಟರ್ - V
ಸಾಲ್ಟ್ ಲೇಕ್ ಎಲೆಕ್ಟ್ರಾನಿಕ್ಸ್ ಕಾಂಪ್ಲೆಕ್ಸ್
ಕೋಲ್ಕತ್ತಾ - 700091
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ 9, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 28, 2023
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 033 2357 4875/4894 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ