• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: ನೀವು 12ನೇ ತರಗತಿ ಪಾಸ್​ ಆಗಿದ್ದರೆ ಈ ಕೆಲಸ ಪಕ್ಕಾ ನಿಮಗೆ ಸಿಗುತ್ತೆ!

Job Alert: ನೀವು 12ನೇ ತರಗತಿ ಪಾಸ್​ ಆಗಿದ್ದರೆ ಈ ಕೆಲಸ ಪಕ್ಕಾ ನಿಮಗೆ ಸಿಗುತ್ತೆ!

ಅಪ್ಲೈ ಮಾಡಿ

ಅಪ್ಲೈ ಮಾಡಿ

ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಅರ್ಹತೆ ಹಾಗೂ ಆಸಕ್ತಿ ಹೊಂದಿದ್ದರೆ ಈ ಜಾಬ್​ಗೆ ಅಪ್ಲೈ ಮಾಡಬಹುದು. 12ನೇ ತರಗತಿ ಪಾಸ್​ ಆದವು ಇದಕ್ಕೆ ಅರ್ಜಿ ಸಲ್ಲಿಸಬಹುದು.

  • Share this:

ನೀವು ಮೈಸೂರಿನಲ್ಲಿ ಉದ್ಯೋಗ ಮಾಡಲು ಬಯಸಿದರೆ ಇಲ್ಲಿ ಒಂದು ಉತ್ತಮ ಅವಕಾಶ ನಿಮಗಾಗಿ ಕಾದಿದೆ. ನೀವೂ ಕೂಡಾ ಈ ಅವಕಾಶವನ್ನು ಬಳಸಿಕೊಂಡು ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು. ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ (Customer Care Executive) ಹುದ್ದೆ ಖಾಲಿ ಇದ್ದು ನೇಮಕಾತಿ ಆರಂಭವಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ. 

 ಹುದ್ದೆಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್
ಉದ್ಯೋಗ ಸ್ಥಳಮೈಸೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ 12,000 INR
ಅನುಭವ ಹೊಸಬರು ಅರ್ಜಿ ಸಲ್ಲಿಸಬಹುದು
 ವಿದ್ಯಾರ್ಹತೆ 12ನೇ ತರಗತಿ ಪಾಸ್​ ಆಗಿರಬೇಕು

ಇದನ್ನೂ ಓದಿ: World Brightest Student: "ವರ್ಲ್ಡ್‌ ಬ್ರೈಟೆಸ್ಟ್" ವಿದ್ಯಾರ್ಥಿನಿ ಪಟ್ಟಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಆಯ್ಕೆ! 


ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಅರ್ಹತೆ ಹಾಗೂ ಆಸಕ್ತಿ ಹೊಂದಿದ್ದರೆ ಈ ಜಾಬ್​ಗೆ ಅಪ್ಲೈ ಮಾಡಬಹುದು. ಗ್ರಾಹಕ ಬೆಂಬಲ ಪ್ರೊಫೈಲ್‌ನೊಂದಿಗೆ ಕೆಲಸ ಮಾಡಲು ತಿಳಿದಿದ್ದರೆ ಸಾಕು. ಉತ್ತಮ ಸಂವಹನ ಕೌಶಲ್ಯ ಹೊಂದಿದ್ದರೆ ಎಲ್ಲವೂ ಸುಲಭ ಎನಿಸುತ್ತದೆ. ಒಟ್ಟು ಹತ್ತು ಜನರಿಗೆ ಇಲ್ಲಿ ಉದ್ಯೋಗ ದೊರೆಯುತ್ತದೆ. ಹಾಗಾಗಿ ಆದಷ್ಟು ಬೇಗ ಅಪ್ಲೈ ಮಾಡಿದರೆ ನಿಮಗೂ ಕೆಲಸ ಸಿಗುವುದರಲ್ಲಿ ಅನುಮಾನವೇ ಬೇಡ. 12ನೇ ತರಗತಿ ಪಾಸ್​ ಆದವು ಇದಕ್ಕೆ ಅರ್ಜಿ ಸಲ್ಲಿಸಬಹುದು.


ಖಾಲಿ ಹುದ್ದೆಗಳ ಸಂಖ್ಯೆ: 10


ಹುದ್ದೆ: ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್


ಉದ್ಯೋಗ ಸ್ಥಳ: ಮೈಸೂರು


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ


ವಿಳಾಸ: 
ಆಲ್ಬರ್ಟ್ ವಿಕ್ಟರ್ ರಸ್ತೆ, ಅಗ್ರಹಾರ, ಯಾದವಗಿರಿ, ಮೈಸೂರು, ಕರ್ನಾಟಕ 570001, ಭಾರತ, ಮೈಸೂರು ದಕ್ಷಿಣ, ಮೈಸೂರು, ಕರ್ನಾಟಕ - 570001

First published: