• ಹೋಂ
  • »
  • ನ್ಯೂಸ್
  • »
  • Jobs
  • »
  • CTS Recruitment 2023: ಅರ್ಜಿ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ, ಆದಷ್ಟು ಬೇಗ ಅಪ್ಲೈ ಮಾಡಿ

CTS Recruitment 2023: ಅರ್ಜಿ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ, ಆದಷ್ಟು ಬೇಗ ಅಪ್ಲೈ ಮಾಡಿ

ಅಪ್ಲೈ ಮಾಡಿ

ಅಪ್ಲೈ ಮಾಡಿ

ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ನೇಮಕಾತಿ ಆರಂಭ ಮಾಡಲಾಗಿದೆ. ನೀವೂ ಕೂಡಾ ನಾವಿಲ್ಲಿ ನೀಡಿರುವ ಮಾಹಿತಿ ಅನುಸಾರ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.

  • Share this:

ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ (Software Engineer) ಹುದ್ದೆಯನ್ನು ಭರ್ತಿ ಮಾಡಲು CTS ನೇಮಕಾತಿ 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಆನ್‌ಲೈನ್‌ನಲ್ಲಿ (Online) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳ ಪಟ್ಟಿ ಇಲ್ಲಿದೆ. ನೀವೂ ಕೂಡಾ ಅಪ್ಲೈ (Apply) ಮಾಡಿ ಈ ಹುದ್ದೆ (Post) ನಿಮ್ಮದಾಗಿಸಿಕೊಳ್ಳಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. 

ಹುದ್ದೆಹಿರಿಯ ಸಾಫ್ಟ್‌ವೇರ್ ಇಂಜಿನಿಯರ್​
ಸಂಸ್ಥೆ CTS
ಉದ್ಯೋಗ ಸ್ಥಳ ಬೆಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
ಸಂಬಳ ಕೌಶಲ್ಯಕ್ಕೆ ಅನುಗುಣವಾಗಿ
ವಿದ್ಯಾರ್ಹತೆ ಇಂಜಿನಿಯರಿಂಗ್​ ಮಾಡಿರಬೇಕು
ಅನುಭವ 3 ವರ್ಷದ ಕಾರ್ಯಾನುಭವ

ಇದನ್ನೂ ಓದಿ: HLL Lifecare ಕಂಪನಿಯಲ್ಲಿ ಕೆಲಸ ಖಾಲಿ ಇದೆ- ಬೆಳಗಾವಿಯಲ್ಲಿ ಪೋಸ್ಟಿಂಗ್


ಈ ಮೇಲೆ ನೀಡಿರುವ ಮಾಹಿತಿ ಅನುಸರಿಸಿ ನೀವು ಅಪ್ಲೈ ಮಾಡಬಹುದು. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವು ನೀಡುತ್ತಿದ್ದೇವೆ. ಇದಕ್ಕನುಗುಣವಾಗಿ ನೀವು ಅಪ್ಲೈ ಮಾಡಿ. ತಿಂಗಳಿಗೆ ಸಾವಿರ ಸಾವಿರ ಸಂಬಳ ಪಡೆಯಿರಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಮೊದಲು ಅಪ್ಲೈ ಮಾಡಬೇಕು. ವಾಕ್-ಇನ್ ಇಂಟರ್ವ್ಯೂಗಳು, ಕರೆಂಟ್ ಅಫೇರ್ಸ್, ಮೋಕ್ ಟೆಸ್ಟ್ ಕೂಡಾ ಮಾಡಲಾಗುತ್ತದೆ. ಇದೆಲ್ಲದಕ್ಕೂ ಸಿದ್ಧತೆ ನಡೆಸಿ ಅಪ್ಲೈ ಮಾಡಿ ಅಪ್ಲೈ ಮಾಡಲು ಇನ್ನು ಮೂರೇ ದಿನ ಬಾಕಿ


ಹುದ್ದೆ: ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್​


ಸಂಸ್ಥೆ: CTS


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ


  • ಜಾವಾ

  • J2EE
    ಇವುಗಳ ಬಗ್ಗೆ ತಿಳಿದಿರಲೇ ಬೇಕು




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ


ಆದಷ್ಟು ಬೇಗ ಅಪ್ಲೈ ಮಾಡಿ ನೇಮಕಾತಿ ಆರಂಭಗೊಂಡು ಕೇವಲ ನಾಲ್ಕು ದಿನ ಮಾತ್ರ ಕಳೆದಿದೆ. ಮಹಿಳೆಯರು ಮಾತ್ರ ಅಪ್ಲೈ ಮಾಡಬಹುದಾಗಿದೆ.


ಆಯ್ಕೆಯು ಲಿಖಿತ ಪರೀಕ್ಷೆ/ಸಂದರ್ಶನವನ್ನು ಆಧರಿಸಿರುತ್ತದೆ


ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09/02/2023

First published: