• ಹೋಂ
  • »
  • ನ್ಯೂಸ್
  • »
  • Jobs
  • »
  • Work From Home: ಮನೆಯಿಂದಲೇ ಮಾಡುವ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದ್ರೆ ಇಲ್ಲೇ ಅಪ್ಲೈ ಮಾಡಿ

Work From Home: ಮನೆಯಿಂದಲೇ ಮಾಡುವ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದ್ರೆ ಇಲ್ಲೇ ಅಪ್ಲೈ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಉದ್ಯಮದಲ್ಲಿ ಅತ್ಯುತ್ತಮ, ಅತ್ಯಂತ ಪ್ರತಿಭಾವಂತ ಉದ್ಯೋಗಿಗಳನ್ನು ಸರ್ಚ್​​ ಮಾಡಲಾಗುತ್ತಿದೆ. ನೀವು ಈ ಅರ್ಹತೆಗಳನ್ನು ಹೊಂದಿದ್ದರೆ ಖಂಡಿತ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ.

  • Share this:

 ಮ್ಯಾನುಫ್ಯಾಕ್ಚರಿಂಗ್ ಇಂಜಿನಿಯರ್ ಹುದ್ದೆ ಖಾಲಿ ಇದೆ.  ಮನೆಯಿಂದಲೇ ನೀವು ಕೆಲಸ ಮಾಡಲು ಬಯಸುತ್ತಿದ್ದರೆ ಖಂಡಿತ ಈ ಹುದ್ದೆ ಬೆಸ್ಟ್​​. ಎಷ್ಟೋ ಜನ ಇತ್ತೀಚೆಗೆ ಇಂತಹ ಹುದ್ದೆಗೆಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ (Website) ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ. 

 ಹುದ್ದೆಆರೋಗ್ಯ, ಸುರಕ್ಷತೆ, ಭದ್ರತೆ ಮತ್ತು ಪರಿಸರ ಕಾರ್ಯನಿರ್ವಾಹಕ
ಸಂಸ್ಥೆESB-ಜೋನ್ಸ್ ಲ್ಯಾಂಗ್ ಲಾಸಲ್ಲೆ ಪ್ರಾಪರ್ಟಿ ಕನ್ಸಲ್ಟೆಂಟ್ಸ್
ಉದ್ಯೋಗ ಸ್ಥಳ ಮನೆಯಿಂದಲೇ ಮಾಡಿ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ ಕಂಪನಿ ನಿಯಮದ ಪ್ರಕಾರ
ಅನುಭವ ಹೊಂದಿದ್ದರೆ ಉತ್ತಮ
 ವಿದ್ಯಾರ್ಹತೆ ಪದವಿ

ಇದನ್ನೂ ಓದಿ: Railway Jobs: ರೈಲ್ ವಿಕಾಸ್ ನಿಗಮದಲ್ಲಿ ಬಂಪರ್ ಉದ್ಯೋಗ- ತಿಂಗಳಿಗೆ 2.80 ಲಕ್ಷ ಸಂಬಳ


ಹುದ್ದೆ:  ಆರೋಗ್ಯ, ಸುರಕ್ಷತೆ, ಭದ್ರತೆ ಮತ್ತು ಪರಿಸರ ಕಾರ್ಯನಿರ್ವಾಹಕ


ಸಂಸ್ಥೆ: ESB-ಜೋನ್ಸ್ ಲ್ಯಾಂಗ್ ಲಾಸಲ್ಲೆ ಪ್ರಾಪರ್ಟಿ ಕನ್ಸಲ್ಟೆಂಟ್ಸ್


ಉದ್ಯೋಗ ಸ್ಥಳ:  ಮನೆಯಿಂದಲೇ ಮಾಡಿ


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ

top videos


    ಉದ್ಯಮದಲ್ಲಿ ಅತ್ಯುತ್ತಮ, ಅತ್ಯಂತ ಪ್ರತಿಭಾವಂತ ಉದ್ಯೋಗಿಗಳನ್ನು ಸರ್ಚ್​​ ಮಾಡಲಾಗುತ್ತಿದೆ. ನೀವು ಈ ಅರ್ಹತೆಗಳನ್ನು ಹೊಂದಿದ್ದರೆ ಖಂಡಿತ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ.

    First published: