Jobs in Mysore University: ಮೈಸೂರಿನಲ್ಲಿ ಪ್ರಾಜೆಕ್ಟ್​ ಅಸಿಸ್ಟಂಟ್​ ಹುದ್ದೆಗೆ ಅರ್ಜಿ ಆಹ್ವಾನ; 35960 ರೂ ಮಾಸಿಕ ವೇತನ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಯೋಟೆಕ್ನಾಲಜಿ , ಮಾಲಿಕ್ಯುಲರ್ ಬಯಾಲಜಿಯಲ್ಲಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.

ಮೈಸೂರು ವಿಶ್ವವಿದ್ಯಾಲಯ

ಮೈಸೂರು ವಿಶ್ವವಿದ್ಯಾಲಯ

  • Share this:
    ಮೈಸೂರು ವಿಶ್ವವಿದ್ಯಾಲಯದಲ್ಲಿ (Mysore University) ವಿವಿಧ ಹುದ್ದೆಗೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸಿಸ್ಟೆಂಟ್ (Project Assistant), ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಂಎಸ್ಸಿ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 7 ಆಗಿದೆ.

    ಇನ್ನು ಈ ಹುದ್ದೆಯೂ ಗುತ್ತಿಗೆ ಆಧಾರಿತವಾಗಿದೆ. 36 ತಿಂಗಳು ಕಾಲ ಈ ಹುದ್ದೆ ಅವಧಿ ಹೊಂದಿದೆ.  ಈ ಹುದ್ದೆ ಆಯ್ಕೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರಗಳು ಈ ಕೆಳಗಿನಂತಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ವಿಶ್ವವಿದ್ಯಾಲಯದ ಹೆಸರುಮೈಸೂರು ವಿಶ್ವವಿದ್ಯಾಲಯ
    ಹುದ್ದೆಯ ಹೆಸರುಪ್ರಾಜೆಕ್ಟ್ ಅಸಿಸ್ಟೆಂಟ್
    ಹುದ್ದೆಗಳ ಸಂಖ್ಯೆನಿರ್ದಿಷ್ಟ ಪಡಿಸಿಲ್ಲ
    ಉದ್ಯೋಗ ಸ್ಥಳಮೈಸೂರು
    ವೇತನ35960 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಯೋಟೆಕ್ನಾಲಜಿ , ಮಾಲಿಕ್ಯುಲರ್ ಬಯಾಲಜಿಯಲ್ಲಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಚಿಕ್ಕಮಗಳೂರಿನಲ್ಲಿ74 ಅಂಗನವಾಡಿ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ವಯಸ್ಸಿನ ಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ,  ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಮೈಸೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಸೆಪ್ಟೆಂಬರ್​  2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಸೆಪ್ಟೆಂಬರ್​ 2022

    ಇದನ್ನು ಓದಿ: ಚಿಕ್ಕಮಗಳೂರಿನಲ್ಲಿ74 ಅಂಗನವಾಡಿ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: uni-mysore.ac.in

    ಅರ್ಜಿ ಸಲ್ಲಿಕೆ ವಿಳಾಸ

    ಡಾ. ಎಸ್. ಚಂದ್ರ ನಾಯ್ಕ, ಪ್ರೊಫೆಸರ್ ಮತ್ತು ಆಫೀಸರ್ ಇಂಚಾರ್ಜ್ (ICAR-AICR), DOS ಇನ್ ಬಯೋಟೆಕ್ನಾಲಜಿ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು - 570006.

    ಅರ್ಜಿ ಸಲ್ಲಿಕೆ ವಿಧಾನ

    -ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    -ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ಪೋಟೋ ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ​ ವಿಳಾಸಕ್ಕೆ ಕಳುಹಿಸಬೇಕು.

    -ಅಭ್ಯರ್ಥಿಗಳು ತಮ್ಮ ಎಲ್ಲಾ ವಿವರಗಳನ್ನು ಒಳಗೊಂಡ ಅರ್ಜಿಯ ಸಾಫ್ಟ್​ ಮತ್ತು ಹಾರ್ಡ್​ ಕಾಪಿಯನ್ನು ಕೆಳಕಂಡ ವಿಳಾಸಕ್ಕೆ ಮೇಲೆ ತಿಳಿಸಿದ ದಿನಾಂಕಕ್ಕೆ ಮುನ್ನವೇ ತಲುಪಿಸಬೇಕು.
    Published by:Seema R
    First published: