RITES Recruitment: ರೈಲ್​ ಇಂಡಿಯಾದಲ್ಲಿ ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ; ಬೆಂಗಳೂರಿನಲ್ಲಿ ಕೆಲಸ

ನಿರ್ಧಿಷ್ಟ ಅವಧಿಗೆ ಒಪ್ಪಂದದ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಸಲಾಗುವುದು. ಈ ಹುದ್ದೆಯನ್ನು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (Rail India Technical and Economic Services) ಬೆಂಗಳೂರಿನ ಕೇಂದ್ರಕ್ಕೆ ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಎಕ್ಸ್​ಪರ್ಟ್​, ಸೂಪರ್​ವೈಸರ್ (Expert and Supervisor) ​ ಸೇರಿದಂತೆ ಒಟ್ಟು 11 ಹುದ್ದೆಗಳಿಗೆ ಅರ್ಜಿ ಆಹ್ವಾನಿಲಾಗಿದೆ. ಸರ್ಕಾರಿ ಅಥವಾ ಪಿಎಸ್​ಯುನಲ್ಲಿ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿರ್ಧಿಷ್ಟ ಅವಧಿಗೆ ಒಪ್ಪಂದದ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಸಲಾಗುವುದು. ಈ ಹುದ್ದೆಯನ್ನು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮತ್ತು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 19 ಆಗಿದೆ.

    ಸಂಸ್ಥೆಯ ಹೆಸರು: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES)
    ಹುದ್ದೆಯ ಹೆಸರು: ತಜ್ಞ, ಮೇಲ್ವಿಚಾರಕ
    ಹುದ್ದೆಗಳ ಸಂಖ್ಯೆ: 11
    ಉದ್ಯೋಗ ಸ್ಥಳ: ಬೆಂಗಳೂರು
    ಸಂಬಳ: ಆರ್​ಐಟಿಇಎಸ್​​ ಮಾನದಂಡಗಳ ಪ್ರಕಾರ
















































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ತಜ್ಞರು (ಬ್ರಿಡ್ಜ್​​)1ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
    ತಜ್ಞರು (ಸಿವಿಲ್)2ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
    ತಜ್ಞ (ಪಿ.ವೇ)1ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
    ಮೇಲ್ವಿಚಾರಕ (ಪ.ವೇ)1ಐಟಿಐ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ರೈಲ್ವೆ ಎಂಜಿನಿಯರಿಂಗ್
    ರೆಸಿಡೆಂಟ್ ಇಂಜಿನಿಯರ್/ಎಲೆಕ್ಟ್ರಿಕಲ್1ಡಿಪ್ಲೊಮಾ, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್/ಕನ್ಸ್ಟ್ರಕ್ಷನ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
    ಮೇಲ್ವಿಚಾರಕ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್)2ಎಲೆಕ್ಟ್ರಿಷಿಯನ್‌ನಲ್ಲಿ ಐಟಿಐ, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
    ಮೇಲ್ವಿಚಾರಕ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ (GS)2ಎಲೆಕ್ಟ್ರಿಷಿಯನ್‌ನಲ್ಲಿ ಐಟಿಐ, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
    ರೆಸಿಡೆಂಟ್ ಇಂಜಿನಿಯರ್/ಎಸ್ ಅಂಡ್​ ಟಿ1ಡಿಪ್ಲೊಮಾ, ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ

    ವಯೋಮಿತಿ ಸಡಿಲಿಕೆ:
    ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ನಿಯಮಗಳ ಪ್ರಕಾರ

    ಇದನ್ನು ಓದಿ: 56 ನರ್ಸ್​ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ SAIL; ಇಲ್ಲಿದೆ ಸಂಪೂರ್ಣ ಮಾಹಿತಿ

    ಆಯ್ಕೆ ಪ್ರಕ್ರಿಯೆ
    ಸಂದರ್ಶನ

    ಅರ್ಜಿ ಸಲ್ಲಿಕೆ ಆನ್​ಲೈನ್​: madhumita.hr@rites.com

    ಅರ್ಜಿ ಸಲ್ಲಿಕೆ ಆಫ್​​ಲೈನ್​ ವಿಳಾಸ:
    ಎಸ್. ಮೊಹಂತಿ ಹೆಚ್ಚುವರಿ. ಜನರಲ್ ಮ್ಯಾನೇಜರ್/ಎಚ್​​ಆರ್​​, ಆರ್​ಐಟಿಇಎಸ್ ಲಿಮಿಟೆಡ್. (ಶಿಖರ್), ಪ್ಲಾಟ್ ನಂ. 1, ಸೆಕ್ಟರ್-29, ಗುರ್ಗಾಂವ್-122001, ಹರಿಯಾಣ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 19 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: rites.com

    ಇದನ್ನು ಓದಿ: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಯಾವುದೇ ಅನುಭವವಿದ್ದರೆ ಇತ್ಯಾದಿ ಜೊತೆಗೆ ಎಲ್ಲಾ ಅಂಕಪಟ್ಟಿಗಳನ್ನು ದಾಖಲೆಗಳನ್ನು ಲಗತ್ತಿಸಿ

    -ಎಲ್ಲಾ ದಾಖಲೆಗಳನ್ನು ಮೇಲ್ಕಂಡ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸಲ್ಲಿಕೆಯಾಗುವಂತೆ ಅಂಚೆ ಅಥವಾ ಸ್ಪೀಡ್​ ಪೋಸ್ಟ್​ ಮೂಲಕ ಕಳುಹಿಸಬಹುದಾಗಿದೆ. ಅಥವಾ ಮೇಲಿನ ಇಮೇಲ್​ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
    Published by:Seema R
    First published: